Home Bibles ಅಪೋಸ್ತಲರ ಕೃತ್ಯಗಳು 21:26 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 21:26 · ಕನ್ನಡ ಬೈಬಲ್

ಆಗ ಪೌಲನು ಆ ಮನುಷ್ಯರನ್ನು ಕರೆದು ಕೊಂಡು ಮರುದಿನ ಅವರೊಂದಿಗೆ ತನ್ನನ್ನು ಶುದ್ಧಮಾಡಿಕೊಂಡು ಅವರಲ್ಲಿ ಪ್ರತಿಯೊಬ್ಬನಿಗಾಗಿ ಅರ್ಪಣೆಯನ್ನು ಸಮರ್ಪಿಸುವ ವರೆಗೆ ಶುದ್ಧೀಕರಣದ ದಿವಸಗಳು ಪೂರೈಸಲ್ಪಟ್ಟವೆಂದು ಸೂಚಿಸುವಂತೆ ದೇವಾಲಯದಲ್ಲಿ ಪ್ರವೇಶಿಸಿದನು.

Cross references

ಅಂಕೆಗಳ ಪುಸ್ತಕ 6:13

ಇದು ನಾಜೀರನ ನಿಯಮವು: ಪ್ರತ್ಯೇಕಿಸಲ್ಪಟ್ಟ ಅವನ ದಿವಸಗಳು ಪೂರ್ಣವಾದ ಮೇಲೆ ಅವನನ್ನು ಸಭೆಯ ಗುಡಾರದ ಬಾಗಲಿನ ಬಳಿಗೆ ತರಬೇಕು.

ಅಪೋಸ್ತಲರ ಕೃತ್ಯಗಳು 21:24

ನೀನು ಅವರನ್ನು ಕರೆದುಕೊಂಡು ಹೋಗಿ ಅವರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವಂತೆ ನೀನೂ ಅವ ರೊಂದಿಗೆ ನಿನ್ನನ್ನು ಶುದ್ಧಮಾಡಿಕೊಂಡು ಅವರಿ ಗೋಸ್ಕರ ವೆಚ್ಚಮಾಡು; ಆಗ ನಿನ್ನ ವಿಷಯವಾಗಿ ಅವರು ಕೇಳಿದವುಗಳು ಏನೂ ಅಲ್ಲವೆಂದೂ ನೀನು ಸಹ ಕ್ರಮವಾಗಿ ನಡೆಯುತ್ತಾ ನ್ಯಾಯಪ್ರಮಾಣ

ಅಪೋಸ್ತಲರ ಕೃತ್ಯಗಳು 24:18

ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು.

1 ಕೊರಿಂಥದವರಿಗೆ 9:20

ಇದಲ್ಲದೆ ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ನಾನು ಯೆಹೂದ್ಯನಾಗಿಯೂ ನ್ಯಾಯ ಪ್ರಮಾಣದ ಅಧೀನದಲ್ಲಿರುವವರನ್ನು ಸಂಪಾದಿಸಿ ಕೊಳ್ಳುವಂತೆ ನ್ಯಾಯಪ್ರಮಾಣಕ್ಕೆ ಅಧೀನರಾಗಿರು ವವರಿಗೆ ನ್ಯಾಯಪ್ರಮಾಣಕ್ಕೆ ಅಧೀನನಾಗಿಯೂ

Interlinear

Choose Theme