Home Bibles ಅಪೋಸ್ತಲರ ಕೃತ್ಯಗಳು 21:29 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 21:29 · ಕನ್ನಡ ಬೈಬಲ್

(ಮುಂಚೆ ಎಫೆಸದವನಾದ ತ್ರೊಫಿಮನನ್ನು ಪೌಲನೊಂದಿಗೆ ಆ ಪಟ್ಟಣದಲ್ಲಿ ಅವರು ಕಂಡಿದ್ದರಿಂದ ಅವನನ್ನು ದೇವಾಲಯದೊಳಗೆ ಪೌಲನು ಕರೆದುಕೊಂಡು ಬಂದಿದ್ದನೆಂದು ಭಾವಿಸಿದರು).

Cross references

ಅಪೋಸ್ತಲರ ಕೃತ್ಯಗಳು 18:19

ಎಫೆಸಕ್ಕೆ ಬಂದು ಅವರನ್ನು ಅಲ್ಲಿ ಬಿಟ್ಟನು; ತಾನಾದರೋ ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ತರ್ಕಿಸಿದನು.

ಅಪೋಸ್ತಲರ ಕೃತ್ಯಗಳು 20:4

ಬೆರೋಯದ ವನಾದ ಸೋಪತ್ರನೂ ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ ಸೆಕುಂದನೂ ದೆರ್ಬೆಯ ಗಾಯನೂ ತಿಮೊಥೆಯನೂ ಆಸ್ಯದ ತುಖಿಕನೂ ತ್ರೊಫಿಮನೂ ಪೌಲನ ಜೊತೆಯಲ್ಲಿ ಆಸ್ಯಕ್ಕೆ ಹೋದರು.

2 ತಿಮೋಥೆಯ 4:20

ಎರಸ್ತನು ಕೊರಿಂಥದಲ್ಲಿ ನಿಂತನು. ಆದರೆ ತ್ರೊಫಿಮನು ಅಸೌಖ್ಯವಾಗಿದ್ದದರಿಂದ ಅವ ನನ್ನು ನಾನು ಮಿಲೇತದಲ್ಲಿ ಬಿಟ್ಟೆನು.

Interlinear

Choose Theme