Home Bibles ಅಪೋಸ್ತಲರ ಕೃತ್ಯಗಳು 22:23 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 22:23 · ಕನ್ನಡ ಬೈಬಲ್

ಅವರು ಕೂಗಾಡಿ ತಮ್ಮ ವಸ್ತ್ರಗಳನ್ನು ಕಿತ್ತುಹಾಕುತ್ತಾ ಧೂಳನ್ನು ಗಾಳಿಗೆ ತೂರುತ್ತಿದ್ದಾಗ

Cross references

2 ಸಮುವೇಲ 16:13

ದಾವೀದನೂ ಅವನ ಸೇವಕರೂ ದಾರಿ ಹಿಡಿದು ಹೋಗುವಾಗ ಶಿಮ್ಮಿ ಬೆಟ್ಟದ ಪಾರ್ಶ್ವವಾಗಿ ಬಂದು ಅವನಿಗೆದುರಾಗಿ ನಡೆದು ದೂಷಿಸಿ ಅವನ ಕಡೆಗೆ ಮಣ್ಣನ್ನು ತೂರಿ ಕಲ್ಲುಗಳನ್ನು ಎಸೆದನು.

ಸಭಾಪ್ರಸಂಗಿ 10:3

ಹೌದು, ಮೂರ್ಖನು ಮಾರ್ಗದಲ್ಲಿ ನಡೆ ಯುವಾಗಲೂ ಸಹ ಅವನ ಜ್ಞಾನವು ಅವನನ್ನು ತಪ್ಪಿಸುತ್ತದೆ; ಅವನು ತಾನು ಮೂರ್ಖನೆಂದು ಪ್ರತಿಯೊಬ್ಬನಿಗೂ ಹೇಳುತ್ತಾನೆ.

ಅಪೋಸ್ತಲರ ಕೃತ್ಯಗಳು 7:53

ದೇವದೂತರ ಮೂಲಕ ನೇಮಕವಾದ ನ್ಯಾಯ ಪ್ರಮಾಣವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸಲಿಲ್ಲ ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 7:58

ಅವನನ್ನು ಊರಹೊರಕ್ಕೆ ನೂಕಿಕೊಂಡು ಹೋಗಿ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಪಾದಗಳ ಬಳಿಯಲ್ಲಿ ಇಟ್ಟರು.

ಅಪೋಸ್ತಲರ ಕೃತ್ಯಗಳು 26:11

ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು.

Interlinear

Choose Theme