ಅಪೋಸ್ತಲರ ಕೃತ್ಯಗಳು 22:27 · ಕನ್ನಡ ಬೈಬಲ್
ಆಗ ಮುಖ್ಯ ನಾಯಕನು ಬಂದು ಅವನಿಗೆ--ನೀನು ರೋಮ್‌ನವನೋ? ನನಗೆ ಹೇಳು ಎಂದು ಕೇಳಿದ್ದಕ್ಕೆ ಅವನು--ಹೌದು ಅಂದನು.
Cross references
ಅಪೋಸ್ತಲರ ಕೃತ್ಯಗಳು 22:25
ಅವರು ಅವನನ್ನು ಬಾರುಗಳಿಂದ ಕಟ್ಟುತ್ತಿರುವಾಗ ಪೌಲನು ಹತ್ತಿರ ನಿಂತಿದ್ದ ಶತಾಧಿಪತಿಗೆ--ರೋಮ್ ನವನಾದ ಒಬ್ಬನನ್ನು ನ್ಯಾಯವಿಚಾರಣೆ ಮಾಡದೆ ಕೊರಡೆಯಿಂದ ಹೊಡಿಸುವದು ನಿಮಗೆ ನ್ಯಾಯವೋ ಎಂದು ಕೇಳಿದನು.