Home Bibles ☰ Books ಅಪೋಸ್ತಲರ ಕೃತ್ಯಗಳು 22:29 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 22:29 · ಕನ್ನಡ ಬೈಬಲ್

ಆಗ ಅವನನ್ನು ವಿಚಾರಿಸಬೇಕೆಂದಿದ್ದವರು ಕೂಡಲೆ ಅವನನ್ನು ಬಿಟ್ಟು ಹೋದರು; ಇದಲ್ಲದೆ ಆ ಮುಖ್ಯನಾಯಕನು ಸಹ ತಾನು ಬಂಧಿಸಿದವನು ರೋಮ್‌ನವನೆಂದು ತಿಳಿದು ಭಯಪಟ್ಟನು.ಅವನ ಮೇಲೆ ಯೆಹೂದ್ಯರು ತಪ್ಪು ಹೊರಿಸಿದ ನಿಜವಾದ ವಿಷಯವನ್ನು ತಿಳಿಯಬೇಕೆಂದು ಅಪೇಕ್ಷಿಸಿ ಮುಖ್ಯ ನಾಯಕನು ಮರುದಿನ ಅವನ ಬೇಡಿಗಳನ್ನು ಬಿಚ್ಚಿ ಪ್ರಧಾನಯಾಜಕರೂ ಆಲೋಚನಾ ಸಭೆಯವ ರೆಲ್ಲರೂ ಸೇರಿಬರಬೇಕೆಂದು ಅಪ್ಪಣೆ ಕೊಟ್ಟ ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದ

Cross references

ಅಪೋಸ್ತಲರ ಕೃತ್ಯಗಳು 16:38

ಸಿಪಾಯಿಗಳು ಈ ಮಾತುಗಳನ್ನು ನ್ಯಾಯಾಧಿಪತಿ ಗಳಿಗೆ ತಿಳಿಸಿದಾಗ ಅವರು ರೋಮನ್ನರು ಎಂಬ ಮಾತನ್ನು ಕೇಳಿ ಭಯಪಟ್ಟರು.

ಅಪೋಸ್ತಲರ ಕೃತ್ಯಗಳು 21:33

ಮುಖ್ಯ ನಾಯಕನು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಸರಪಣಿಯಿಂದ ಕಟ್ಟಬೇಕೆಂದು ಅಪ್ಪಣೆ ಕೊಟ್ಟು--ಅವನು ಯಾರು? ಏನು ಮಾಡಿದ್ದಾನೆ ಎಂದು ಕೇಳಿದನು.

ಅಪೋಸ್ತಲರ ಕೃತ್ಯಗಳು 22:24

ಯಾವದಕ್ಕಾಗಿ ಅವರು ಅವನಿಗೆ ವಿರೋಧವಾಗಿ ಕೂಗಿಕೊಂಡರೆಂಬದನ್ನು ಮುಖ್ಯ ನಾಯಕನು ತಿಳುಕೊಳ್ಳುವಂತೆ ಅವನನ್ನು ಕೋಟೆ ಯೊಳಕ್ಕೆ ತರಬೇಕೆಂದು ಆಜ್ಞಾಪಿಸಿ ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಅಪ್ಪಣೆಕೊಟ್ಟನು;

ಹೆಬ್ರಿಯರಿಗೆ 11:35

ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರಿಗಿ ಹೊಂದಿದರು; ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿದರು.

Interlinear

Choose Theme