Home Bibles ☰ Books ಅಪೋಸ್ತಲರ ಕೃತ್ಯಗಳು 23:22 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 23:22 · ಕನ್ನಡ ಬೈಬಲ್

ಹೀಗೆ ಮುಖ್ಯ ನಾಯಕನು ಆ ಯೌವನಸ್ಥನನ್ನು ಕಳುಹಿಸಿಕೊಡು ವಾಗ--ನೀನು ಈ ವಿಷಯಗಳನ್ನು ನನಗೆ ವ್ಯಕ್ತಪಡಿ ಸಿದ್ದೀ ಎಂದು ಯಾರಿಗೂ ಹೇಳಬೇಡ ಎಂದು ಅವನಿಗೆ ಆಜ್ಞಾಪಿಸಿದನು.

Cross references

ಯೆಹೋಶುವ 2:14

ಆ ಮನುಷ್ಯರು ಆಕೆಗೆ--ನೀನು ಈ ನಮ್ಮ ಕಾರ್ಯವನ್ನು ಬಹಿರಂಗಮಾಡದೆ ಇದ್ದರೆ ನಮ್ಮ ಪ್ರಾಣವು ನಿಮಗೋಸ್ಕರ ಇರುವದು. ಕರ್ತನು ನಮಗೆ ಈ ದೇಶವನ್ನು ಕೊಟ್ಟಾಗ ಸತ್ಯದಿಂದಲೂ ದಯ ದಿಂದಲೂ ನಡೆದುಕೊಳ್ಳುವೆವು ಅಂದರು.

ಮಾರ್ಕ 1:44

ಅವನಿಗೆ ಹೇಳಿದ್ದೇನಂದರೆ--ಯಾವ ಮನುಷ್ಯನಿಗೂ ಏನೂ ಹೇಳಬೇಡ ನೋಡು; ಆದರೆ ನೀನು ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ನಿನ್ನ ಶುದ್ಧಿಗಾಗಿ ಮೋಶೆಯು ಆಜ್ಞಾಪಿಸಿದವುಗಳನ್ನು ಅರ್ಪಿಸು ಅಂದನು.ಆದರೆ ಅವನು ಹೊರಟು ಹೋಗಿ ಅದನ್ನು ಬಹಳವಾಗಿ ಪ್ರಕಟಿಸಿ ಎಲ್ಲಾ ಕಡೆಗೂ ಆ ವಿಷಯವನ್ನು ಹಬ್ಬಿಸುವದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಇನ್ನು ಬಹಿರಂಗವಾಗಿ ಪಟ್ಟಣದೊಳಕ್ಕೆ ಪ್ರವೇಶಿಸಲಾರದೆ ಆತನು ಹೊರಗೆ ಅಡವಿಯ ಸ್ಥಳಗಳಲ್ಲಿ ಇದ್ದನು; ಆಗ ಪ್ರತಿಯೊಂದು ಕಡೆಯಿ ಂದಲೂ ಜನರು ಆತನ ಬಳಿಗೆ ಬ

Interlinear

Choose Theme