Home Bibles ಅಪೋಸ್ತಲರ ಕೃತ್ಯಗಳು 23:26 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 23:26 · ಕನ್ನಡ ಬೈಬಲ್

ಅತ್ಯುತ್ತಮ ಅಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ.

Cross references

ಲೂಕ 1:3

ಅತ್ಯುತ್ತಮನಾದ ಥೆಯೊಫಿಲನೇ, ಮೊದಲಿ ನಿಂದಲೂ ಎಲ್ಲವುಗಳನ್ನು ಪೂರ್ಣವಾಗಿ ತಿಳಿದುಕೊಂಡಿ ರುವ ನಾನು ಸಹ ಅವುಗಳನ್ನು ಕ್ರಮವಾಗಿ ನಿನಗೆ ಬರೆಯುವದು ಒಳ್ಳೇದೆಂದು ನನಗೆ ತೋಚಿತು;

ಅಪೋಸ್ತಲರ ಕೃತ್ಯಗಳು 15:23

ಅವರು ಬರೆದುಕೊಟ್ಟದ್ದು ಈ ರೀತಿ ಯಲ್ಲಿತ್ತು; ಅಪೊಸ್ತಲರೂ ಹಿರಿಯರೂ ಸಹೋದರರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;

ಅಪೋಸ್ತಲರ ಕೃತ್ಯಗಳು 24:3

ನಾವು ಕೃತಜ್ಞತೆಯಿಂದ ಯಾವಾಗಲೂ ಎಲ್ಲಾ ಸ್ಥಳಗಳಲ್ಲಿಯೂ ಮನವರಿಕೆ ಮಾಡಿಕೊಳ್ಳುತ್ತೇವೆ.

ಅಪೋಸ್ತಲರ ಕೃತ್ಯಗಳು 26:25

ಆದರೆ ಅವನು--ಗೌರವವುಳ್ಳ ಫೆಸ್ತನೇ, ನಾನು ಹುಚ್ಚನಲ್ಲ; ಸ್ವಸ್ಥಬುದ್ಧಿಯಿಂದ ಸತ್ಯವಾದ ಮಾತುಗಳನ್ನೇ ಹೇಳು ತ್ತೇನೆ.

ಯಾಕೋಬ 1:1

ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬ ನು ಅನ್ಯದೇಶಗಳಲ್ಲಿ ಚದರಿರುವ (ಇಸ್ರಾಯೇಲ್‌) ಹನ್ನೆರಡು ಗೋತ್ರದವರಿಗೆ ವಂದನೆ.

3 ಯೋಹಾನ 1:14

ಬೇಗನೆ ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ; ಆಗ ಮುಖಾಮುಖಿಯಾಗಿ ನಾವು ಮಾತನಾಡುವೆವು. ನಿನಗೆ ಶಾಂತಿ ಇರಲಿ. ನಮ್ಮ ಸ್ನೇಹಿತರು ನಿನಗೆ ವಂದನೆ ಹೇಳುತ್ತಾರೆ. ಸ್ನೇಹಿತರನು ಹೆಸರ್ಹೆಸರಾಗಿ ವಂದಿಸು.

Interlinear

Choose Theme