Home Bibles ಅಪೋಸ್ತಲರ ಕೃತ್ಯಗಳು 23:32 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 23:32 · ಕನ್ನಡ ಬೈಬಲ್

ಮರುದಿನ ಕುದುರೆ ಸವಾರರು ಅವನ ಜೊತೆಯಲ್ಲಿ ಹೋಗುವಂತೆ ಬಿಟ್ಟು ತಾವು ಕೋಟೆಗೆ ಹಿಂತಿರುಗಿದರು.

Cross references

ಅಪೋಸ್ತಲರ ಕೃತ್ಯಗಳು 23:10

ಅಲ್ಲಿ ದೊಡ್ಡ ಭೇದ ಉಂಟಾದಾಗ ಅವರು ಪೌಲನನ್ನು ಎಳೆದಾಡಿ ತುಂಡುತುಂಡಾಗಿ ಮಾಡಿ ಯಾರು ಎಂದು ಮುಖ್ಯ ನಾಯಕನು ಭಯಪಟ್ಟು ಅವನನ್ನು ಅವರೊಳಗಿಂದ ಬಲವಂತವಾಗಿ ಕೋಟೆಯೊಳಗೆ ತರಬೇಕೆಂದು ಸೈನಿಕರಿಗೆ ಆಜ್ಞಾಪಿಸಿದನು.

ಅಪೋಸ್ತಲರ ಕೃತ್ಯಗಳು 23:23

ಆಗ ಅವನು ಇಬ್ಬರು ಶತಾಧಿಪತಿ ಗಳನ್ನು ತನ್ನ ಬಳಿಗೆ ಕರೆದು--ರಾತ್ರಿ ಮೂರು ಘಂಟೆಗೆ ಕೈಸರೈಯಕ್ಕೆ ಹೋಗುವದಕ್ಕಾಗಿ ಇನ್ನೂರು ಮಂದಿ ಸೈನಿಕರನ್ನೂ ಎಪ್ಪತ್ತು ಮಂದಿ ಕುದುರೆ ಸವಾರರನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಮಾಡಿ,

Interlinear

Choose Theme