Home Bibles ಅಪೋಸ್ತಲರ ಕೃತ್ಯಗಳು 23:5 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 23:5 · ಕನ್ನಡ ಬೈಬಲ್

ಆಗ ಪೌಲನು--ಸಹೋದರರೇ, ಅವನು ಮಹಾಯಾಜಕನೆಂದು ನನಗೆ ತಿಳಿಯ ಲಿಲ್ಲ; --ನಿನ್ನ ಜನರ ಅಧಿಪತಿಯ ವಿಷಯವಾಗಿ ನೀನು ಕೆಟ್ಟದ್ದನ್ನು ಮಾತನಾಡಬಾರದು ಎಂಬದಾಗಿ ಬರೆದದೆ ಎಂದು ಹೇಳಿದನು.

Cross references

ನಿರ್ಗಮಕಾಂಡ 22:28

ದೇವರನ್ನು ನಿಂದಿಸಬೇಡ; ಇಲ್ಲವೆ ನಿನ್ನ ಜನರ ಅಧಿಕಾರಿಗಳನ್ನು ಶಪಿಸಬೇಡ.

ಸಭಾಪ್ರಸಂಗಿ 10:20

ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು.

ಅಪೋಸ್ತಲರ ಕೃತ್ಯಗಳು 24:17

ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು.

2 ಪೇತ್ರ 2:10

ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ.

ಯೂದ 1:8

ಹಾಗೆಯೇ ಈ ದುಸ್ವಪ್ನದವರು ಶರೀರವನ್ನು ಮಲಿನ ಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆ ಮಾಡು ವವರೂ ಗೌರವವುಳ್ಳವರನ್ನು ದೂಷಿಸುವವರೂ ಆಗಿದ್ದಾರೆ.

Interlinear

Choose Theme