Home Bibles ಅಪೋಸ್ತಲರ ಕೃತ್ಯಗಳು 23:8 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 23:8 · ಕನ್ನಡ ಬೈಬಲ್

ಪುನರುತ್ಥಾನವಾಗಲೀ ದೂತನಾ ಗಲೀ ಆತ್ಮನಾಗಲೀ ಇಲ್ಲವೆಂದು ಸದ್ದುಕಾಯರು ಹೇಳುತ್ತಾರೆ; ಇವೆಲ್ಲವುಗಳು ಇವೆಯೆಂದು ಫರಿಸಾ ಯರು ಒಪ್ಪಿಕೊಳ್ಳುತ್ತಾರೆ.

Cross references

ಮತ್ತಾಯ 22:23

ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಅದೇ ದಿನದಲ್ಲಿ ಆತನ ಬಳಿಗೆ ಬಂದು--

ಮಾರ್ಕ 12:18

ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಆತನ ಬಳಿಗೆ ಬಂದು ಆತನನ್ನು ಕೇಳಿದ್ದೇನಂದರೆ--

ಲೂಕ 20:27

ಇದಲ್ಲದೆ ಪುನರುತ್ಥಾನವನ್ನು ಅಲ್ಲಗಳೆಯುವ ಸದ್ದುಕಾಯರಲ್ಲಿ ಕೆಲವರು ಆತನ ಬಳಿಗೆ ಬಂದು ಆತನಿಗೆ--

ಅಪೋಸ್ತಲರ ಕೃತ್ಯಗಳು 4:1

ಅವರು ಜನರೊಂದಿಗೆ ಮಾತನಾಡು ತ್ತಿದ್ದಾಗ ಯಾಜಕರೂ ದೇವಾಲಯದ ಅಧಿಪತಿಯೂ ಸದ್ದುಕಾಯರೂ ಅವರಿಗೆ ವಿರೋಧ ವಾಗಿ ಬಂದರು;

Interlinear

Choose Theme