ಅಪೋಸ್ತಲರ ಕೃತ್ಯಗಳು 24:13 · ಕನ್ನಡ ಬೈಬಲ್
ಇದಲ್ಲದೆ ಅವರು ಈಗ ನನ್ನ ಮೇಲೆ ತಪ್ಪುಹೊರಿಸುವವುಗಳು ನಿಜವೆಂದು ಸಿದ್ಧಾಂತಮಾಡಲಾರರು.
Cross references
ಅಪೋಸ್ತಲರ ಕೃತ್ಯಗಳು 25:7
ಅವನು ಬಂದಾಗ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು ಸುತ್ತಲೂ ನಿಂತುಕೊಂಡು ತಾವು ಸ್ಥಾಪಿಸಲಿಕ್ಕಾಗದ ಅನೇಕ ಕಠಿಣ ದೂರುಗಳನ್ನು ಪೌಲನಿಗೆ ವಿರೋಧ ವಾಗಿ ಹೇಳಿದರು.
1 ಪೇತ್ರ 3:16
ಒಳ್ಳೇಮನಸ್ಸಾಕ್ಷಿ ಯುಳ್ಳವರಾಗಿರ್ರಿ; ಆಗ ನೀವು ಕೆಟ್ಟದ್ದನ್ನು ಮಾಡುವವ ರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೆಪಡುವವರು.