ಅಪೋಸ್ತಲರ ಕೃತ್ಯಗಳು 24:3 · ಕನ್ನಡ ಬೈಬಲ್
ನಾವು ಕೃತಜ್ಞತೆಯಿಂದ ಯಾವಾಗಲೂ ಎಲ್ಲಾ ಸ್ಥಳಗಳಲ್ಲಿಯೂ ಮನವರಿಕೆ ಮಾಡಿಕೊಳ್ಳುತ್ತೇವೆ.
Cross references
ಲೂಕ 1:3
ಅತ್ಯುತ್ತಮನಾದ ಥೆಯೊಫಿಲನೇ, ಮೊದಲಿ ನಿಂದಲೂ ಎಲ್ಲವುಗಳನ್ನು ಪೂರ್ಣವಾಗಿ ತಿಳಿದುಕೊಂಡಿ ರುವ ನಾನು ಸಹ ಅವುಗಳನ್ನು ಕ್ರಮವಾಗಿ ನಿನಗೆ ಬರೆಯುವದು ಒಳ್ಳೇದೆಂದು ನನಗೆ ತೋಚಿತು;
ಅಪೋಸ್ತಲರ ಕೃತ್ಯಗಳು 23:26
ಅತ್ಯುತ್ತಮ ಅಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ.
ಅಪೋಸ್ತಲರ ಕೃತ್ಯಗಳು 26:25
ಆದರೆ ಅವನು--ಗೌರವವುಳ್ಳ ಫೆಸ್ತನೇ, ನಾನು ಹುಚ್ಚನಲ್ಲ; ಸ್ವಸ್ಥಬುದ್ಧಿಯಿಂದ ಸತ್ಯವಾದ ಮಾತುಗಳನ್ನೇ ಹೇಳು ತ್ತೇನೆ.