ಅಪೋಸ್ತಲರ ಕೃತ್ಯಗಳು 24:4 · ಕನ್ನಡ ಬೈಬಲ್
ಆದಾಗ್ಯೂ ನಾನು ನಿನ್ನನ್ನು ಹೆಚ್ಚು ಬೇಸರಗೊಳಿಸದಂತೆ ನಾವು ಹೇಳುವ ಕೆಲವು ಮಾತುಗಳನ್ನು ದಯದಿಂದ ನೀನು ಕೇಳಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.
Cross references
ಹೆಬ್ರಿಯರಿಗೆ 11:32
ಇನ್ನೂ ಏನು ಹೇಳಬೇಕು? ಗಿಡಿಯೋನ್ ಬಾರಾಕ್ ಸಂಸೋನ್ ಎಫ್‌ಥ ದಾವೀದ್ ಸಮುವೇಲ್ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವದಕ್ಕೆ ನನಗೆ ಸಮಯ ಸಾಲದು.