Home Bibles ಅಪೋಸ್ತಲರ ಕೃತ್ಯಗಳು 25:10 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 25:10 · ಕನ್ನಡ ಬೈಬಲ್

ಆಗ ಪೌಲನು--ನ್ಯಾಯವಿಚಾರಣೆ ಮಾಡತಕ್ಕ ಕೈಸರನ ನ್ಯಾಯಾಸನದ ಮುಂದೆ ನಾನು ನಿಂತಿದ್ದೇನೆ; ನಾನು ಯೆಹೂದ್ಯರಿಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ ಎಂಬದು ನಿನಗೆ ಚೆನ್ನಾಗಿ ತಿಳಿದದೆ.

Cross references

ಮತ್ತಾಯ 27:18

ಯಾಕಂದರೆ ಆತನನ್ನು ಅವರು ಹೊಟ್ಟೇಕಿಚ್ಚಿನಿಂದ ಹಿಡುಕೊಟ್ಟಿದ್ದಾರೆಂದು ಅವನಿಗೆ ಗೊತ್ತಿತ್ತು.

ಮತ್ತಾಯ 27:23

ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು.

ಅಪೋಸ್ತಲರ ಕೃತ್ಯಗಳು 16:37

ಅದಕ್ಕೆ ಪೌಲನು--ಅವರು ವಿಚಾರಣೆ ಮಾಡದೆ ರೋಮ ನ್ನರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆ ಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರಕೊಂಡು ಹೋಗಲಿ ಎಂದು ಹೇಳಿ

ಅಪೋಸ್ತಲರ ಕೃತ್ಯಗಳು 22:25

ಅವರು ಅವನನ್ನು ಬಾರುಗಳಿಂದ ಕಟ್ಟುತ್ತಿರುವಾಗ ಪೌಲನು ಹತ್ತಿರ ನಿಂತಿದ್ದ ಶತಾಧಿಪತಿಗೆ--ರೋಮ್‌ ನವನಾದ ಒಬ್ಬನನ್ನು ನ್ಯಾಯವಿಚಾರಣೆ ಮಾಡದೆ ಕೊರಡೆಯಿಂದ ಹೊಡಿಸುವದು ನಿಮಗೆ ನ್ಯಾಯವೋ ಎಂದು ಕೇಳಿದನು.

ಅಪೋಸ್ತಲರ ಕೃತ್ಯಗಳು 23:29

ಆಗ ತಮ್ಮ ನ್ಯಾಯಪ್ರಮಾಣ ಸಂಬಂಧವಾದ ಪ್ರಶ್ನೆಗಳಿಂದ ಅವನ ಮೇಲೆ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲೀ ಬೇಡಿಗಳಿಗಾಗಲೀ ಯೋಗ್ಯವಾದ ಯಾವದನ್ನೂ ಅವರು ಅವನ ಮೇಲೆ ತಪ್ಪು ಹೊರಿಸ ಲಿಲ್ಲವೆಂದು ನಾನು ಗ್ರಹಿಸಿದೆನು.

ಅಪೋಸ್ತಲರ ಕೃತ್ಯಗಳು 25:6

ಅವನು ಅವರ ಮಧ್ಯದಲ್ಲಿ ಹತ್ತು ದಿವಸಗಳಿಗಿಂತ ಹೆಚ್ಚು ಸಮಯವಿದ್ದ ತರುವಾಯ ಕೈಸರೈಯಕ್ಕೆ ಹೊರಟುಹೋಗಿ ಮರುದಿನ ನ್ಯಾಯಾಸನದ ಮೇಲೆ ಕೂತುಕೊಂಡು ಪೌಲನನ್ನು ಕರೆದುಕೊಂಡು ಬರ ಬೇಕೆಂದು ಅಪ್ಪಣೆಕೊಟ್ಟನು.

ಅಪೋಸ್ತಲರ ಕೃತ್ಯಗಳು 25:17

ಆದಕಾರಣ ಅವರು ಇಲ್ಲಿಗೆ ಬಂದಾಗ ಯಾವದಕ್ಕೂ ತಡಮಾಡದೆ ಮರುದಿನ ನಾನು ನ್ಯಾಯಾಸನದ ಮೇಲೆ ಕೂತು ಕೊಂಡು ಆ ಮನುಷ್ಯನನ್ನು ತರಬೇಕೆಂದು ಅಪ್ಪಣೆ ಕೊಟ್ಟೆನು.

ಅಪೋಸ್ತಲರ ಕೃತ್ಯಗಳು 25:25

ಆದರೆ ಮರಣದಂಡನೆಗೆ ಕಾರಣವಾದ ಯಾವ ದನ್ನೂ ಇವನು ಮಾಡಲಿಲ್ಲವೆಂದು ನಾನು ಕಂಡು ಕೊಂಡೆನು. ತಾನೇ ಔಗುಸ್ತನ ಮುಂದೆ ಹೇಳಿಕೊಳ್ಳು ತ್ತೇನೆಂದು ಬೇಡಿಕೊಂಡದ್ದರಿಂದ ಇವನನ್ನು ಕಳುಹಿಸು ವದಕ್ಕೆ ನಾನು ತೀರ್ಮಾನಿಸಿದ್ದೇನೆ.

ಅಪೋಸ್ತಲರ ಕೃತ್ಯಗಳು 26:31

ಅವರು ಆಚೆಗೆ ಹೋಗಿ--ಈ ಮನುಷ್ಯನು ಮರಣದಂಡನೆಗಾಗಲೀ ಬೇಡಿಗಳಿ ಗಾಗಲೀ ಯೋಗ್ಯವಾದ ಯಾವದನ್ನೂ ಮಾಡಲಿಲ್ಲ ವೆಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.ಆಗ ಅಗ್ರಿಪ್ಪನು ಫೆಸ್ತನಿಗೆ--ಈ ಮನುಷ್ಯನು ಕೈಸರನಿಗೆ ಹೇಳಿ ಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡಬಹುದಾಗಿತ್ತು ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 28:18

ಅವರು ನನ್ನನ್ನು ಪರೀಕ್ಷಿಸಿ ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿ ದ್ದರು.

2 ಕೊರಿಂಥದವರಿಗೆ 4:2

ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ

Interlinear

Choose Theme