Home Bibles ಅಪೋಸ್ತಲರ ಕೃತ್ಯಗಳು 25:14 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 25:14 · ಕನ್ನಡ ಬೈಬಲ್

ಅಲ್ಲಿ ಅವರು ಅನೇಕ ದಿವಸಗಳು ಇದ್ದ ತರುವಾಯ ಪೌಲನ ವಿಷಯವಾಗಿ ಫೆಸ್ತನು ಅರಸನಿಗೆ--ಫೇಲಿಕ್ಸನು ಬಂಧನಗಳಲ್ಲಿ ಬಿಟ್ಟು ಹೋದ ಒಬ್ಬ ಮನುಷ್ಯನು ಇದ್ದಾನೆ.

Cross references

ಅಪೋಸ್ತಲರ ಕೃತ್ಯಗಳು 24:27

ಎರಡು ವರುಷಗಳಾದ ಮೇಲೆ ಫೇಲಿಕ್ಸನ ಸ್ಥಳಕ್ಕೆ ಪೋರ್ಕಿಯ ಫೆಸ್ತನು ಬಂದನು. ಆಗ ಫೇಲಿಕ್ಸನು ಯೆಹೂದ್ಯರನ್ನು ಸಂತೋಷಪಡಿಸುವ ಮನಸ್ಸುಳ್ಳವನಾಗಿ ಪೌಲನನ್ನು ಬಂಧನದಲ್ಲಿಯೇ ಬಿಟ್ಟನು.

Interlinear

Choose Theme