Home Bibles ☰ Books ಅಪೋಸ್ತಲರ ಕೃತ್ಯಗಳು 25:15 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 25:15 · ಕನ್ನಡ ಬೈಬಲ್

ನಾನು ಯೆರೂಸಲೇಮಿನಲ್ಲಿದ್ದಾಗ ಪ್ರಧಾನಯಾಜಕರೂ ಯೆಹೂದ್ಯರ ಹಿರಿಯರೂ ಅವನ ವಿಷಯವಾಗಿ ನನಗೆ ತಿಳಿಸಿ ಅವನಿಗೆ ವಿರೋಧವಾಗಿ ತೀರ್ಪುಮಾಡ ಬೇಕೆಂದು ನನ್ನನ್ನು ಬೇಡಿಕೊಂಡರು.

Cross references

ಎಸ್ತೇರ್ 3:9

ಅದು ಅರಸನಿಗೆ ಸಮ್ಮತಿಯಾದರೆ ಅವರು ಸಂಹರಿಸಲ್ಪಡುವ ಹಾಗೆ ಬರೆಯಲ್ಪಡಲಿ. ಆಗ ನಾನು ಅರಸನ ಬೊಕ್ಕಸಕ್ಕೆ ತರುವದಕ್ಕೆ ಈ ಕೆಲಸ ಮಾಡುವವರ ಕೈಗಳಲ್ಲಿ ಹತ್ತು ಸಾವಿರ ಬೆಳ್ಳಿಯ ತಲಾಂತುಗಳನ್ನು ಕೊಡು ವೆನು ಅಂದನು.

ಲೂಕ 18:3

ಆ ಪಟ್ಟಣದಲ್ಲಿದ್ದ ಒಬ್ಬ ವಿಧವೆಯು ಅವನ ಬಳಿಗೆ ಬಂದು--ನನ್ನ ಪ್ರತಿ ವಾದಿಗೂ ನನಗೂ ನ್ಯಾಯತೀರಿಸು ಎಂದು ಹೇಳಿ ಕೊಳ್ಳುತ್ತಿದ್ದಳು.

ಲೂಕ 23:23

ಆದರೆ ಆತನು ಶಿಲುಬೆಗೆ ಹಾಕಲ್ಪಡಬೇಕೆಂದು ಅವರು ಮಹಾಧ್ವನಿಯಿಂದ ಒತ್ತಾಯ ಮಾಡಿದರು. ಹೀಗೆ ಅವರ ಕೂಗಾಟವೂ ಪ್ರಧಾನಯಾಜಕರ ಕೂಗಾಟವೂ ಗೆದ್ದಿತು.

ಅಪೋಸ್ತಲರ ಕೃತ್ಯಗಳು 24:1

ಐದು ದಿವಸಗಳಾದ ಮೇಲೆ ಮಹಾ ಯಾಜಕನಾದ ಅನನೀಯನು ಹಿರಿಯರೊಂದಿಗೂ ಒಬ್ಬಾನೊಬ್ಬ ವಾಕ್ಚಾತುರ್ಯನಾದ ತೆರ್ತುಲ್ಲ ನೆಂಬವನೊಂದಿಗೂ ಬಂದು ಪೌಲನಿಗೆ ವಿರೋಧ ವಾದದ್ದನ್ನು ಅಧಿಪತಿಗೆ ತಿಳಿಯಪಡಿಸಿದರು.

ಅಪೋಸ್ತಲರ ಕೃತ್ಯಗಳು 25:1

ಫೆಸ್ತನು ಆ ಪ್ರಾಂತ್ಯಕ್ಕೆ ಬಂದು ಮೂರು ದಿವಸಗಳಾದ ಮೇಲೆ ಕೈಸರೈಯದಿಂದ ಯೆರೂಸಲೇಮಿಗೆ ಹೋದನು.

Interlinear

Choose Theme