Home Bibles ಅಪೋಸ್ತಲರ ಕೃತ್ಯಗಳು 25:20 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 25:20 · ಕನ್ನಡ ಬೈಬಲ್

ನಾನು ಅಂಥಾ ವಿಧವಾದ ಪ್ರಶ್ನೆಗಳ ವಿಷಯವಾಗಿ ಸಂದೇಹ ಪಟ್ಟದ್ದರಿಂದ ಅವನು ಯೆರೂಸಲೇಮಿಗೆ ಬಂದು ಇವುಗಳ ವಿಷಯವಾಗಿ ವಿಚಾರಿಸಲ್ಪಡುವದು ತನಗೆ ಇಷ್ಟವಿದೆಯೋ ಎಂದು ನಾನು ಕೇಳಿದೆನು.

Cross references

ಅಪೋಸ್ತಲರ ಕೃತ್ಯಗಳು 25:9

ಆದರೆ ಯೆಹೂದ್ಯರನ್ನು ಸಂತೋಷ ಪಡಿಸುವದಕ್ಕಾಗಿ ಫೆಸ್ತನು ಪೌಲನಿಗೆ--ನೀನು ಯೆರೂಸಲೇಮಿಗೆ ಬಂದು ನನ್ನ ಮುಂದೆ ಇವುಗಳ ವಿಷಯವಾಗಿ ವಿಚಾರಿಸಲ್ಪಡುವದಕ್ಕೆ ನಿನಗೆ ಇಷ್ಟ ವಿದೆಯೋ ಎಂದು ಕೇಳಿದನು.

Interlinear

Choose Theme