Home Bibles ಅಪೋಸ್ತಲರ ಕೃತ್ಯಗಳು 26:21 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 26:21 · ಕನ್ನಡ ಬೈಬಲ್

ಯಾಕಂ ದರೆ ಈ ಕಾರಣಗಳಿಗಾಗಿ ಯೆಹೂದ್ಯರು ದೇವಾಲಯ ದಲ್ಲಿ ನನ್ನನ್ನು ಹಿಡಿದು ಕೊಲ್ಲುವದಕ್ಕಾಗಿ ಪ್ರಯತ್ನಿಸಿದರು.

Cross references

ಅಪೋಸ್ತಲರ ಕೃತ್ಯಗಳು 21:27

ಆ ಏಳು ದಿವಸಗಳು ತುಂಬುತ್ತಿರುವಾಗ ಆಸ್ಯ ದಿಂದ ಬಂದಿದ್ದ ಯೆಹೂದ್ಯರು ಅವನನ್ನು ದೇವಾಲ ಯದಲ್ಲಿ ಕಂಡು ಜನರೆಲ್ಲರನ್ನು ಉದ್ರೇಕಿಸಿ ಅವನನ್ನು ಹಿಡಿದು--

ಅಪೋಸ್ತಲರ ಕೃತ್ಯಗಳು 21:30

ಆಗ ಪಟ್ಟಣವೆಲ್ಲಾ ಕದಲಿಹೋಯಿತು. ಜನರು ಒಟ್ಟಾಗಿ ಓಡಿಬಂದು ಪೌಲನನ್ನು ಹಿಡಿದು ದೇವಾಲಯದ ಹೊರಗೆ ಎಳೆದುಕೊಂಡು ಬಂದ ಕೂಡಲೆ ಬಾಗಿಲುಗಳು ಮುಚ್ಚಲ್ಪಟ್ಟವು.

ಅಪೋಸ್ತಲರ ಕೃತ್ಯಗಳು 22:22

ಈ ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು.

ಅಪೋಸ್ತಲರ ಕೃತ್ಯಗಳು 23:12

ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು.

ಅಪೋಸ್ತಲರ ಕೃತ್ಯಗಳು 25:3

ಅವನನ್ನು ಕೊಲ್ಲುವದಕ್ಕಾಗಿ ದಾರಿಯಲ್ಲಿ ಹೊಂಚು ಹಾಕುತ್ತಾ ಅವನನ್ನು ಯೆರೂಸಲೇಮಿನಿಂದ ಕರೆಯಿಸ ಬೇಕೆಂದು ಅವನಿಗೆ ವಿರೋಧವಾಗಿ ಬೇಡಿಕೊಂಡರು.

Interlinear

Choose Theme