ಅಪೋಸ್ತಲರ ಕೃತ್ಯಗಳು 26:27 · ಕನ್ನಡ ಬೈಬಲ್
ರಾಜನಾದ ಅಗ್ರಿಪ್ಪನೇ, ಪ್ರವಾದಿ ಗಳನ್ನು ನೀನು ನಂಬುತ್ತೀಯೋ? ನೀನು ನಂಬುತ್ತೀ ಯೆಂದು ನಾನು ಬಲ್ಲೆನು ಎಂದು ಹೇಳಿದನು.
Cross references
ಅಪೋಸ್ತಲರ ಕೃತ್ಯಗಳು 26:22
ಹೀಗೆ ನಾನು ದೇವರ ಸಹಾಯವನ್ನು ಹೊಂದಿ ಈ ದಿವಸದವರೆಗೆ ಜೀವದಿಂದಿದ್ದು ಪ್ರವಾದಿಗಳೂ ಮೋಶೆಯೂ ಸಂಭವಿಸುವವೆಂದು ಹೇಳಿದವುಗಳನ್ನೇ ಹೊರತು ಮತ್ತೆ ಯಾವ ವಿಷಯಗಳನ್ನೂ ಹೇಳದೆ ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷೀಕರಿಸುವವ ನಾಗಿದ್ದೇನೆ.