ಅಪೋಸ್ತಲರ ಕೃತ್ಯಗಳು 27:15 · ಕನ್ನಡ ಬೈಬಲ್
ಆಗ ಹಡಗು ಅದಕ್ಕೆ ಸಿಕ್ಕಿಕೊಂಡು ಗಾಳಿಗೆ ತಾಳಲಾರದೆ ಇದ್ದದರಿಂದ ಅದು ನೂಕಿಕೊಂಡು ಹೋಗುವಂತೆ ನಾವು ಬಿಟ್ಟುಕೊಟ್ಟೆವು
Cross references
ಅಪೋಸ್ತಲರ ಕೃತ್ಯಗಳು 27:27
ಆದರೆ ಹದಿನಾಲ್ಕನೆಯ ರಾತ್ರಿ ಬಂದಾಗ ಆದ್ರಿ ಯಲ್ಲಿ ಅತ್ತ ಇತ್ತ ಬಡಿಸಿಕೊಂಡ ನಂತರ ಸುಮಾರು ಮಧ್ಯರಾತ್ರಿಯಲ್ಲಿ ನಾವಿಕರು ಒಂದು ದೇಶಕ್ಕೆ ಬಂದೆವೆಂದು ನೆನಸಿದರು;
ಯಾಕೋಬ 3:4
ಹಡಗುಗಳನ್ನು ಸಹ ನೋಡಿರಿ. ಅವು ಬಹು ದೊಡ್ಡವಾಗಿದ್ದರೂ ಬಲವಾದ ಗಾಳಿಯಿಂದ ಬಡಿಸಿ ಕೊಂಡು ಹೋಗುತ್ತವೆ. ಆದಾಗ್ಯೂ ಬಹು ಸಣ ಚುಕಾಣಿಯಿಂದ ಅವುಗಳನ್ನು ನಡಿಸುವವನು ತನ್ನ ಮನಸ್ಸಿಗೆ ಬಂದ ಕಡೆಗೆ ತಿರುಗಿಸುತ್ತಾನೆ.