Home Bibles ಅಪೋಸ್ತಲರ ಕೃತ್ಯಗಳು 27:17 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 27:17 · ಕನ್ನಡ ಬೈಬಲ್

ಅದನ್ನು ಮೇಲಕ್ಕೆ ಎತ್ತಿ ಸಾಧನಗಳಿಂದ ಹಡಗಿನ ಕೆಳಭಾಗವನ್ನು ಬಿಗಿಯಾಗಿ ಕಟ್ಟಿದರು. ಆಮೇಲೆ ಕಳ್ಳುಸುಬಿಗೆ ನಾವು ಸಿಕ್ಕಿಕೊಂಡೇವೆಂದು ಭಯಪಟ್ಟು ಹಾಯಿಯನ್ನು ಸಡಿಲು ಮಾಡಿ ನೂಕಿಸಿಕೊಂಡು ಹೋದೆವು.

Cross references

ಅಪೋಸ್ತಲರ ಕೃತ್ಯಗಳು 27:26

ಹೇಗಿದ್ದರೂ ನಾವು ಒಂದು ದ್ವೀಪಕ್ಕೆ ಸೇರಲೇಬೇಕಾಗಿದೆ ಅಂದನು.

ಅಪೋಸ್ತಲರ ಕೃತ್ಯಗಳು 27:29

ನಾವು ಬಂಡೆಗಳನ್ನು ತಾಕೇವೆಂದು ಭಯ ಪಟ್ಟಾಗ ಅವರು ಹಡಗಿನ ಹಿಂಭಾಗದ ನಾಲ್ಕು ಲಂಗರು ಗಳನ್ನು ಬಿಟ್ಟು ಯಾವಾಗ ಬೆಳಗಾದೀತು ಎಂದು ಹಾರೈ ಸುತ್ತಿದ್ದರು.

ಅಪೋಸ್ತಲರ ಕೃತ್ಯಗಳು 27:41

ಎರಡು ಸಮುದ್ರಗಳು ಸೇರುವ ಸ್ಥಳದಲ್ಲಿ ಅವರು ಹಡಗನ್ನು ಆಳವಿಲ್ಲದ ನೀರಿನಲ್ಲಿದ್ದ ನೆಲದ ಮೇಲೆ ಹತ್ತಿಸಿದರು; ಆಗ ಮುಂಭಾಗವು ತಗಲಿಕೊಂಡು ಅಲ್ಲಾಡದಂತೆ ನಿಂತಿತು. ಆದರೆ ಹಿಂಭಾಗವು ತೆರೆಗಳ ಹೊಡೆತದಿಂದ ಒಡೆದುಹೋಯಿತು.

Interlinear

Choose Theme