ಅಪೋಸ್ತಲರ ಕೃತ್ಯಗಳು 27:26 · ಕನ್ನಡ ಬೈಬಲ್
ಹೇಗಿದ್ದರೂ ನಾವು ಒಂದು ದ್ವೀಪಕ್ಕೆ ಸೇರಲೇಬೇಕಾಗಿದೆ ಅಂದನು.
Cross references
ಅಪೋಸ್ತಲರ ಕೃತ್ಯಗಳು 27:17
ಅದನ್ನು ಮೇಲಕ್ಕೆ ಎತ್ತಿ ಸಾಧನಗಳಿಂದ ಹಡಗಿನ ಕೆಳಭಾಗವನ್ನು ಬಿಗಿಯಾಗಿ ಕಟ್ಟಿದರು. ಆಮೇಲೆ ಕಳ್ಳುಸುಬಿಗೆ ನಾವು ಸಿಕ್ಕಿಕೊಂಡೇವೆಂದು ಭಯಪಟ್ಟು ಹಾಯಿಯನ್ನು ಸಡಿಲು ಮಾಡಿ ನೂಕಿಸಿಕೊಂಡು ಹೋದೆವು.
ಅಪೋಸ್ತಲರ ಕೃತ್ಯಗಳು 27:29
ನಾವು ಬಂಡೆಗಳನ್ನು ತಾಕೇವೆಂದು ಭಯ ಪಟ್ಟಾಗ ಅವರು ಹಡಗಿನ ಹಿಂಭಾಗದ ನಾಲ್ಕು ಲಂಗರು ಗಳನ್ನು ಬಿಟ್ಟು ಯಾವಾಗ ಬೆಳಗಾದೀತು ಎಂದು ಹಾರೈ ಸುತ್ತಿದ್ದರು.
ಅಪೋಸ್ತಲರ ಕೃತ್ಯಗಳು 28:1
ಅವರು ಪಾರಾದಾಗ ಆ ದ್ವೀಪದ ಹೆಸರು ಮೆಲೀತೆ ಎಂದು ತಿಳಿದು ಕೊಂಡರು.