Home Bibles ☰ Books ಅಪೋಸ್ತಲರ ಕೃತ್ಯಗಳು 27:32 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 27:32 · ಕನ್ನಡ ಬೈಬಲ್

ಅದಕ್ಕೆ ಸೈನಿಕರು ದೋಣಿಯ ಹಗ್ಗಗಳನ್ನು ಕತ್ತರಿಸಿ ಅದು ಬಿದ್ದು ಹೋಗುವಂತೆ ಮಾಡಿದರು.

Cross references

ಲೂಕ 16:8

ಆಗ ಯಜಮಾನನು ಅನ್ಯಾಯಗಾರನಾದ ಆ ಮನೆವಾರ್ತೆಯವನು ಜಾಣತನ ಮಾಡಿದನೆಂದು ಅವನನ್ನು ಹೊಗಳಿದನು; ಯಾಕಂದರೆ ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಜಾಣರಾಗಿದ್ದಾರೆ.

ಫಿಲಿಪ್ಪಿಯವರಿಗೆ 3:7

ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ.

Interlinear

Choose Theme