Home Bibles ಅಪೋಸ್ತಲರ ಕೃತ್ಯಗಳು 27:42 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 27:42 · ಕನ್ನಡ ಬೈಬಲ್

ಸೆರೆಯವರಲ್ಲಿ ಯಾರಾದರೂ ಈಜಿ ತಪ್ಪಿಸಿಕೊಂಡಾರೆಂದು ಅವರನ್ನು ಕೊಲ್ಲಬೇಕೆಂಬದಾಗಿ ಸೈನಿಕರು ಆಲೋಚಿಸಿದರು.

Cross references

ಕೀರ್ತನೆಗಳು 74:20

ಒಡಂಬಡಿಕೆಗೆ ಗೌರ ವವನ್ನು ಕೊಡು; ಭೂಮಿಯ ಕತ್ತಲಿನ ಸ್ಥಳಗಳು ಕ್ರೂರತನದ ನಿವಾಸಗಳಿಂದ ತುಂಬಿಯವೆ.

ಸಾಮೇತಿಗಳು 12:10

ನೀತಿವಂತನು ತನ್ನ ಪಶುವಿನ ಪ್ರಾಣವನ್ನು ರಕ್ಷಿಸುತ್ತಾನೆ. ಆದರೆ ದುಷ್ಟರ ಅಂತಃಕರುಣೆಯು ಕ್ರೂರತನವೇ.

ಸಭಾಪ್ರಸಂಗಿ 9:3

ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ಕೆಟ್ಟದ್ದು; ಇದಕ್ಕೆಲ್ಲಾ ಒಂದು ಗತಿಯಿದೆ; ಹೌದು, ಮನುಷ್ಯ ಕುಮಾರರ ಹೃದಯಗಳು ಸಹ ಕೆಟ್ಟತನದಿಂದ ತುಂಬಿವೆ; ಅವರು ಜೀವಿಸುವಾಗ ಅವರ ಹೃದಯಗಳಲ್ಲಿ ಹುಚ್ಚು ತನವಿದೆ. ಅನಂತರ ಅವರು ಸಾಯುತ್ತಾರೆ (ಸತ್ತವರ ಬಳಿಗೆ ಹೋಗುತ್ತಾರೆ.)

ಮಾರ್ಕ 15:15

ಹೀಗೆ ಪಿಲಾತನು ಜನರನ್ನು ತೃಪ್ತಿಪಡಿಸಲು ಮನಸ್ಸುಳ್ಳವನಾಗಿ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಯಿಂದ ಹೊಡಿಸಿ ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿದನು.

ಲೂಕ 23:40

ಆದರೆ ಮತ್ತೊಬ್ಬನು ಪ್ರತ್ಯುತ್ತರವಾಗಿ ಅವನನ್ನು ಗದರಿಸಿ--ನೀನು ಇದೇ ದಂಡನೆಯಲ್ಲಿರುವದನ್ನು ನೋಡಿಯೂ ದೇವರಿಗೆ ಭಯಪಡುವದಿಲ್ಲವೋ?

ಅಪೋಸ್ತಲರ ಕೃತ್ಯಗಳು 12:19

ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದದರಿಂದ ಕಾವಲುಗಾರರನ್ನು ವಿಚಾರಣೆ ಮಾಡಿ ಅವರಿಗೆ ಮರಣ ದಂಡನೆಯನ್ನು ವಿಧಿಸಿದನು. ಬಳಿಕ ಅವನು ಯೂದಾಯದಿಂದ ಕೈಸರೈಯಕ್ಕೆ ಹೋಗಿ ಅಲ್ಲಿ ಇದ್ದನು.

Interlinear

Choose Theme