Home Bibles ☰ Books ಅಪೋಸ್ತಲರ ಕೃತ್ಯಗಳು 27:9 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 27:9 · ಕನ್ನಡ ಬೈಬಲ್

ಹೀಗೆ ಬಹುಕಾಲ ಕಳೆದ ಮೇಲೆ ಉಪವಾಸದ ಸಮಯವು ಆಗಲೇ ದಾಟಿಹೋದದರಿಂದ ಸಮುದ್ರ ಪ್ರಯಾಣವು ಅಪಾಯಕರವಾದಾಗ ಪೌಲನು ಅವ ರನ್ನು ಎಚ್ಚರಿಸುತ್ತಾ--

Cross references

ಲೇವ್ಯಕಾಂಡ 16:29

ನೀವು ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮಲ್ಲಿ ಒಬ್ಬ ಸ್ವದೇಶದವನಾಗಲಿ ಪ್ರವಾಸಿಯಾಗಿರುವ ಪರಕೀಯನಾಗಲಿ ನಿಮ್ಮ ಆತ್ಮಗಳನ್ನು ಕುಂದಿಸಿ ಯಾವ ಕೆಲಸವನ್ನೂ ಮಾಡದಂತೆ ಇದು ನಿಮಗೆ ಶಾಶ್ವತವಾದ ಒಂದು ನಿಯಮವಾಗಿರುವದು.

ಲೇವ್ಯಕಾಂಡ 23:27

ಇದಲ್ಲದೆ ಈ ಏಳನೆಯ ತಿಂಗಳಿನ ಹತ್ತನೆಯ ದಿವಸವು ಪ್ರಾಯಶ್ಚಿತ್ತದ ದಿವಸವಾಗಿ ರುವದು; ಅದು ನಿಮಗೆ ಒಂದು ಪರಿಶುದ್ಧ ಸಭೆಯ ಕೂಟವಾಗಿರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಿ ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು.

ಅಂಕೆಗಳ ಪುಸ್ತಕ 29:7

ಈ ಏಳನೇ ತಿಂಗಳಿನ ಹತ್ತನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಬೇಕು; ಅದರಲ್ಲಿ ನಿಮ್ಮ ಪ್ರಾಣಗಳನ್ನು ವ್ಯಥೆಪಡಿಸಿ ಯಾವ ಕೆಲಸವನ್ನಾದರೂ ಮಾಡಬಾರದು.

Interlinear

Choose Theme