Home Bibles ☰ Books ಅಪೋಸ್ತಲರ ಕೃತ್ಯಗಳು 28:25 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 28:25 · ಕನ್ನಡ ಬೈಬಲ್

ಹೀಗೆ ಅವರಲ್ಲಿ ವಿಭಾಗವಾದಾಗ ಪೌಲನು ಅವರಿಗೆ--ಯೆಶಾಯನು ಪವಿತ್ರಾತ್ಮನಿಂದ ನಮ್ಮ ಪಿತೃಗಳಿಗೆ ವಿಹಿತ ವಾಗಿ ಹೇಳಿದ್ದೇನಂದರೆ--

Cross references

ಮತ್ತಾಯ 15:7

ಕಪಟಿಗಳೇ, ನಿಮ್ಮ ವಿಷಯವಾಗಿ ಯೆಶಾಯನು ಸರಿಯಾಗಿ ಪ್ರವಾದಿಸಿದನು;

ಮಾರ್ಕ 7:6

ಆತನು ಪ್ರತ್ಯುತ್ತರವಾಗಿ ಅವರಿಗೆ --ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸು ತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರ ವಾಗಿದೆ;

ಅಪೋಸ್ತಲರ ಕೃತ್ಯಗಳು 28:29

ಅವನು ಈ ಮಾತುಗಳ ನ್ನಾಡಿದಾಗ ಯೆಹೂದ್ಯರು ಹೊರಟುಹೊಗಿ ತಮ್ಮಲ್ಲಿ ತಾವು ಬಹಳವಾಗಿ ತರ್ಕಿಸಿಕೊಂಡರು.

2 ಪೇತ್ರ 1:21

ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.

Interlinear

Choose Theme