Home Bibles ☰ Books ಅಪೋಸ್ತಲರ ಕೃತ್ಯಗಳು 28:27 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 28:27 · ಕನ್ನಡ ಬೈಬಲ್

ಯಾಕಂದರೆ ಅವರು ತಮ್ಮ ಕಣ್ಣುಗಳಿಂದ ನೋಡಿ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದಂತೆಯೂ ನಾನು ಅವರನ್ನು ಸ್ವಸ್ಥ ಮಾಡ ದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಕೇಳುವದಕ್ಕೆ ಅವರ ಕಿವಿಗಳು ಮಂದವಾದವು; ಅವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ

Cross references

ಯೆಶಾಯ 6:10

ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗ ದಂತೆಯೂ ಈ ಜನರ ಹೃದಯವನ್ನು ಕೊಬ್ಬಿಸಿ ಕಿವಿ ಯನ್ನು ಮಂದಗೊಳಿಸಿ ಅವರ ಕಣ್ಣುಗಳನ್ನು ಮುಚ್ಚು ಎಂದು ನನಗೆ ಹೇಳಿದನು.

Interlinear

Choose Theme