Home Bibles ಅಪೋಸ್ತಲರ ಕೃತ್ಯಗಳು 4:18 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 4:18 · ಕನ್ನಡ ಬೈಬಲ್

ಅವರನ್ನು ಕರೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದು, ಬೋಧಿ ಸಲೂಬಾರದು ಎಂದು ಅವರಿಗೆ ಅಪ್ಪಣೆಕೊಟ್ಟರು.

Cross references

ಲೂಕ 24:46

ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ

ಅಪೋಸ್ತಲರ ಕೃತ್ಯಗಳು 1:8

ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 5:20

ನೀವು ಹೋಗಿ ದೇವಾಲಯದಲ್ಲಿ ನಿಂತು ಕೊಂಡು ಈ ಜೀವ ವಾಕ್ಯಗಳನ್ನೆಲ್ಲಾ ಜನರಿಗೆ ತಿಳಿಸಿರಿ ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 5:40

ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು.

Interlinear

Choose Theme