ಅಪೋಸ್ತಲರ ಕೃತ್ಯಗಳು 5:10 · ಕನ್ನಡ ಬೈಬಲ್
ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣ ಬಿಟ್ಟಳು. ಆಗ ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿದ್ದನ್ನು ಕಂಡು ಹೊತ್ತುಕೊಂಡು ಹೋಗಿ ಆಕೆಯ ಗಂಡನ ಪಕ್ಕದಲ್ಲಿ ಹೂಣಿಟ್ಟರು.
Cross references
ಅಪೋಸ್ತಲರ ಕೃತ್ಯಗಳು 5:5
ಅನನೀಯನು ಈ ಮಾತುಗಳನ್ನು ಕೇಳಿ ಕೆಳಗೆ ಬಿದ್ದು ಪ್ರಾಣಬಿಟ್ಟನು; ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾ ಯಿತು.