Home Bibles ಅಪೋಸ್ತಲರ ಕೃತ್ಯಗಳು 5:15 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 5:15 · ಕನ್ನಡ ಬೈಬಲ್

ಹೀಗಿರುವದರಿಂದ ಪೇತ್ರನು ಹಾದು ಹೋಗುವಾಗ ಅವನ ನೆರಳಾದರೂ ಅವರಲ್ಲಿ ಕೆಲವರ ಮೇಲೆ ಬೀಳುವಂತೆ ಜನರು ರೋಗಿಗಳನ್ನು ಹಾಸಿಗೆಗಳ ಮೇಲೆಯೂ ದೋಲಿಗಳ ಮೇಲೆಯೂ ಇಟ್ಟು ಬೀದಿಗಳಿಗೆ ತೆಗೆದುಕೊಂಡು ಬಂದರು.

Cross references

ಸಭಾಪ್ರಸಂಗಿ 3:3

ಕೊಲ್ಲುವದಕ್ಕೆ ಒಂದು ಸಮಯ, ಸ್ವಸ್ಥಮಾಡುವದಕ್ಕೆ ಒಂದು ಸಮಯ ಕೆಡವಿ ಬಿಡುವದಕ್ಕೆ ಒಂದು ಸಮಯ, ಕಟ್ಟುವದಕ್ಕೆ ಒಂದು ಸಮಯ;

ಮತ್ತಾಯ 9:21

ಯಾಕಂದರೆ--ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಗುಣವಾಗುವೆನು ಎಂದು ಆಕೆಯು ತನ್ನೊಳಗೆ ಅಂದುಕೊಂಡಿದ್ದಳು.

ಮತ್ತಾಯ 14:36

ಅವರು ಆತನ ಉಡು ಪಿನ ಅಂಚನ್ನಾದರೂ ಮುಟ್ಟುವಂತೆ ಆತನನ್ನು ಬೇಡಿ ಕೊಂಡರು; ಮತ್ತು ಯಾರಾರು ಮುಟ್ಟಿದರೋ ಅವರು ಸಂಪೂರ್ಣವಾಗಿ ಸ್ವಸ್ಥರಾದರು.

ಯೋಹಾನ 14:12

ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನನ್ನು ನಂಬುವವನು ನಾನು ಮಾಡುವ ಕ್ರಿಯೆ ಗಳನ್ನು ಸಹ ಮಾಡುವನು; ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಅವನು ಮಾಡುವನು; ಯಾಕಂದರೆ ನಾನು ನನ್ನ ತಂದೆಯ ಬಳಿಗೆ ಹೋಗುತ್ತೇನೆ.

ಅಪೋಸ್ತಲರ ಕೃತ್ಯಗಳು 19:11

ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದದರಿಂದ

ಅಪೋಸ್ತಲರ ಕೃತ್ಯಗಳು 28:9

ಇದಾದ ಮೇಲೆ ಆ ದ್ವೀಪದಲ್ಲಿ ರೋಗಗಳಿದ್ದ ಬೇರೆಯವರೂ ಬಂದು ಸ್ವಸ್ಥರಾದರು.

Interlinear

Choose Theme