Home Bibles ಅಪೋಸ್ತಲರ ಕೃತ್ಯಗಳು 5:18 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 5:18 · ಕನ್ನಡ ಬೈಬಲ್

ಅಪೊಸ್ತಲ ರನ್ನು ಹಿಡಿದು ಅವರನ್ನು ಸಾಮಾನ್ಯ ಸೆರೆಯಲ್ಲಿಟ್ಟರು.

Cross references

ಲೂಕ 21:12

ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು ಹಿಂಸಿಸಿ ಸಭಾಮಂದಿರ ಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು.

ಅಪೋಸ್ತಲರ ಕೃತ್ಯಗಳು 4:3

ಇದಲ್ಲದೆ ಅವರನ್ನು ಹಿಡಿದು ಮರುದಿನದ ವರೆಗೆ ಕಾವಲಲ್ಲಿಟ್ಟರು; ಯಾಕಂದರೆ ಆಗ ಸಾಯಂಕಾಲವಾಗಿತ್ತು.

ಅಪೋಸ್ತಲರ ಕೃತ್ಯಗಳು 8:3

ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳುಮಾಡುತ್ತಿದ್ದನು.

ಅಪೋಸ್ತಲರ ಕೃತ್ಯಗಳು 12:5

ಪೇತ್ರನು ಸೆರೆಯಲ್ಲಿದ್ದಾಗ ಸಭೆಯವರು ಅವನಿಗಾಗಿ ದೇವರಿಗೆ ಎಡೆಬಿಡದೆ ಪ್ರಾರ್ಥಿಸುತ್ತಿದ್ದರು.

ಅಪೋಸ್ತಲರ ಕೃತ್ಯಗಳು 16:23

ಅವರನ್ನು ಬಹಳವಾಗಿ ಹೊಡೆಸಿದ ಮೇಲೆ ಅವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಮನೆಯ ಅಧಿಕಾರಿಗೆ ಖಂಡಿತವಾಗಿ ಆಜ್ಞಾಪಿಸಿ ಸೆರೆಮನೆಯೊಳಗೆ ಹಾಕಿದರು.

2 ಕೊರಿಂಥದವರಿಗೆ 11:23

ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.

ಹೆಬ್ರಿಯರಿಗೆ 11:36

ಬೇರೆ ಕೆಲವರು ಅಪಹಾಸ್ಯ ಕೊರಡೆಯಪೆಟ್ಟು, ಹೌದು, ಇನ್ನು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.

ಪ್ರಕಟನೆ 2:10

ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ

Interlinear

Choose Theme