Home Bibles ಅಪೋಸ್ತಲರ ಕೃತ್ಯಗಳು 5:27 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 5:27 · ಕನ್ನಡ ಬೈಬಲ್

ಅವರು ಅಪೊಸ್ತಲ ರನ್ನು ಕರತಂದು ಆಲೋಚನಾಸಭೆಯ ಎದುರಿನಲ್ಲಿ ನಿಲ್ಲಿಸಿದರು. ಆಗ ಮಹಾಯಾಜಕನು--

Cross references

ಮತ್ತಾಯ 5:22

ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು

ಲೂಕ 22:66

ಬೆಳಗಾದ ಕೂಡಲೆ ಜನರ ಹಿರಿಯರೂ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಒಟ್ಟಾಗಿ ಬಂದು ಆತನನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ--

ಅಪೋಸ್ತಲರ ಕೃತ್ಯಗಳು 4:7

ಇವರು ಅಪೊಸ್ತಲರನ್ನು ಮಧ್ಯೆ ನಿಲ್ಲಿಸಿ--ನೀವು ಎಂಥಾ ಶಕ್ತಿಯಿಂದ ಇಲ್ಲವೆ ಯಾವ ಹೆಸರಿನಿಂದ ಇದನ್ನು ಮಾಡಿದಿರಿ ಎಂದು ಕೇಳಿದರು.

ಅಪೋಸ್ತಲರ ಕೃತ್ಯಗಳು 6:12

ಇನ್ನೂ ಅವರು ಜನರನ್ನೂ ಹಿರಿಯರನ್ನೂ ಶಾಸ್ತ್ರಿ ಗಳನ್ನೂ ರೇಗಿಸಿದ್ದಲ್ಲದೆ ಬಂದು ಅವನನ್ನು ಹಿಡಿದು ಆಲೋಚನಾಸಭೆಗೆ ತೆಗೆದುಕೊಂಡು ಹೋಗಿ

ಅಪೋಸ್ತಲರ ಕೃತ್ಯಗಳು 22:30

ಅವನ ಮೇಲೆ ಯೆಹೂದ್ಯರು ತಪ್ಪು ಹೊರಿಸಿದ ನಿಜವಾದ ವಿಷಯವನ್ನು ತಿಳಿಯಬೇಕೆಂದು ಅಪೇಕ್ಷಿಸಿ ಮುಖ್ಯ ನಾಯಕನು ಮರುದಿನ ಅವನ ಬೇಡಿಗಳನ್ನು ಬಿಚ್ಚಿ ಪ್ರಧಾನಯಾಜಕರೂ ಆಲೋಚನಾ ಸಭೆಯವ ರೆಲ್ಲರೂ ಸೇರಿಬರಬೇಕೆಂದು ಅಪ್ಪಣೆ ಕೊಟ್ಟ ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದ

Interlinear

Choose Theme