ಅಪೋಸ್ತಲರ ಕೃತ್ಯಗಳು 5:35 · ಕನ್ನಡ ಬೈಬಲ್
ಇಸ್ರಾಯೇಲ್ ಜನರೇ, ಈ ಮನುಷ್ಯರಿಗೆ ನೀವು ಏನು ಮಾಡಬೇಕೆಂದಿದ್ದೀರೋ ಅದರ ವಿಷಯ ವಾಗಿ ಎಚ್ಚರಿಕೆಯುಳ್ಳವರಾಗಿರ್ರಿ.
Cross references
ಯೆರೆಮಿಯ 26:19
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯಯನನ್ನೂ ಯೆಹೂದದ ಮತ್ತು ಯೆರೂಸ ಲೇಮಿನ ಶ್ರೇಷ್ಠರೆಲ್ಲರನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ
ಮತ್ತಾಯ 27:19
ಅವನು ನ್ಯಾಯಾಸನದ ಮೇಲೆ ಕೂತಿದ್ದಾಗ ಅವನ ಹೆಂಡತಿಯು ಅವ ನಿಗೆ--ನೀನು ಆ ನೀತಿವಂತನ ಗೊಡವೆಗೆ ಹೋಗ ಬೇಡ; ಯಾಕಂದರೆ ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ ಎಂದು ಹೇಳಿಕಳುಹಿಸಿದಳು.
ಅಪೋಸ್ತಲರ ಕೃತ್ಯಗಳು 19:36
ಈ ಸಂಗತಿ ಅಲ್ಲವೆನ್ನುವದಕ್ಕೆ ಯಾರಿಂದಲೂ ಆಗದಿರುವದರಿಂದ ನೀವು ಶಾಂತಿ ಯಿಂದಿರಬೇಕು; ದುಡುಕಿನಿಂದ ಏನೂ ಮಾಡಬಾರದು.
ಅಪೋಸ್ತಲರ ಕೃತ್ಯಗಳು 22:26
ಆಗ ಶತಾಧಿಪತಿಯು ಅದನ್ನು ಕೇಳಿ ಅಲ್ಲಿಂದ ಹೋಗಿ ಮುಖ್ಯ ನಾಯಕನಿಗೆ--ನೀನು ಮಾಡುವದರಲ್ಲಿ ಎಚ್ಚರಿಕೆಯಾಗಿರು; ಈ ಮನುಷ್ಯನು ರೋಮ್‌ನವನು ಎಂದು ಹೇಳಿದನು.