ಅಪೋಸ್ತಲರ ಕೃತ್ಯಗಳು 5:8 · ಕನ್ನಡ ಬೈಬಲ್
ಆಗ ಪೇತ್ರನು ಆಕೆಗೆ--ನೀವು ಆ ಹೊಲವನ್ನು ಇಷ್ಟೇ ಹಣಕ್ಕೆ ಮಾರಿದಿರೋ? ನನಗೆ ಹೇಳು ಎಂದು ಕೇಳಿದನು. ಅದಕ್ಕೆ ಆಕೆಯು--ಹೌದು, ಅಷ್ಟಕ್ಕೇ ಅಂದಳು.
Cross references
ಅಪೋಸ್ತಲರ ಕೃತ್ಯಗಳು 5:2
ಅದರ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಟ್ಟು ಇನ್ನೊಂದು ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು; ಇದು ಅವನ ಹೆಂಡತಿಗೂ ತಿಳಿದಿತ್ತು.