Home Bibles ☰ Books ಅಪೋಸ್ತಲರ ಕೃತ್ಯಗಳು 7:12 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 7:12 · ಕನ್ನಡ ಬೈಬಲ್

ಆದರೆ ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬದನ್ನು ಯಾಕೋ ಬನು ಕೇಳಿ ನಮ್ಮ ಪಿತೃಗಳನ್ನು ಮೊದಲನೆಯ ಸಾರಿ ಅಲ್ಲಿಗೆ ಕಳುಹಿಸಿದನು.

Cross references

ಆದಿಕಾಂಡ 42:1

ಐಗುಪ್ತದಲ್ಲಿ ಧಾನ್ಯ ಉಂಟೆಂದುಯಾಕೋಬನು ತಿಳಿದಾಗ ಅವನು ತನ್ನ ಕುಮಾರರಿಗೆನೀವು ಒಬ್ಬರನ್ನೊಬ್ಬರು ನೋಡಿಕೊಳ್ಳು ವದೇನು ಅಂದನು.

ಆದಿಕಾಂಡ 43:2

ಅವರು ಐಗುಪ್ತದಿಂದ ತಂದಿದ್ದ ಧಾನ್ಯವು ತೀರಿದ ಮೇಲೆ ಅವರ ತಂದೆ ಅವರಿಗೆ--ತಿರಿಗಿ ಹೋಗಿ ನಮಗಾಗಿ ಸ್ವಲ್ಪ ಆಹಾರವನ್ನು ಕೊಂಡುಕೊಳ್ಳಿರಿ ಅಂದನು.

Interlinear

Choose Theme