Home Bibles ☰ Books ಅಪೋಸ್ತಲರ ಕೃತ್ಯಗಳು 7:19 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 7:19 · ಕನ್ನಡ ಬೈಬಲ್

ಈ ಅರಸನೇ ನಮ್ಮ ಜನರಲ್ಲಿ ಕುಯುಕ್ತಿ ಮಾಡಿ ಅವರ ಕೂಸುಗಳನ್ನು ಜೀವದಿಂದುಳಿಸಬಾರದೆಂದು ಹೊರಗೆ ಹಾಕಿಸಿ ನಮ್ಮ ಪಿತೃಗಳನ್ನು ಕ್ರೂರವಾಗಿ ನಡಿಸಿದನು.

Cross references

ನಿರ್ಗಮಕಾಂಡ 1:9

ಅವನು ತನ್ನ ಜನರಿಗೆ--ಇಗೋ, ಇಸ್ರಾಯೇಲ್‌ ಮಕ್ಕಳಾದ ಈ ಜನರು ನಮಗಿಂತ ಹೆಚ್ಚಿ ಬಲವುಳ್ಳವರಾಗಿದ್ದಾರೆ;

ಕೀರ್ತನೆಗಳು 83:4

ಅವರು--ಬನ್ನಿರಿ, ಅವ ರನ್ನು ಜನಾಂಗವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲಿನ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ ಅನ್ನುತ್ತಾರೆ.

ಕೀರ್ತನೆಗಳು 105:25

ಆತನು ಆ ದೇಶದವರ ಹೃದಯವನ್ನು ಮಾರ್ಪ ಡಿಸಿದ್ದರಿಂದ ಅವರು ಆತನ ಜನರನ್ನು ದ್ವೇಷಿಸಿ ಆತನ ಸೇವಕರನ್ನು ಕುಯುಕ್ತಿಯಿಂದ ನಡಿಸಿದರು.

ಕೀರ್ತನೆಗಳು 129:1

ನನ್ನ ಯೌವನದಿಂದ ನನಗೆ ಅವರು ಬಹಳ ಬಾಧಿಸಿದ್ದಾರೆಂದು ಇಸ್ರಾ ಯೇಲು ಈಗ ಹೇಳಬಹುದು.

ಪ್ರಕಟನೆ 12:4

ಅದರ ಬಾಲವು ಆಕಾಶದಲ್ಲಿರುವ ನಕ್ಷತ್ರಗಳೊಳಗೆ ಮೂರರ ಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಹಾಕಿತು. ಹೆರುವದಕ್ಕೆ ಸಿದ್ಧವಾಗಿದ್ದ ಆ ಸ್ತ್ರೀಯು ಹೆತ್ತಕೂಡಲೆ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟ ಸರ್ಪವು ಅವಳ ಮುಂದೆ ನಿಂತುಕೊಂಡಿತ್ತು.

Interlinear

Choose Theme