Home Bibles ಅಪೋಸ್ತಲರ ಕೃತ್ಯಗಳು 7:21 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 7:21 · ಕನ್ನಡ ಬೈಬಲ್

ಆಮೇಲೆ ಅವನನ್ನು ಹೊರಗೆ ಹಾಕಿ ದಾಗ ಫರೋಹನ ಮಗಳು ಅವನನ್ನು ಎತ್ತಿಕೊಂಡು ಹೋಗಿ ತನ್ನ ಮಗನಾಗಿ ಸಾಕಿದಳು.

Cross references

ನಿರ್ಗಮಕಾಂಡ 2:2

ಆ ಸ್ತ್ರೀಯು ಗರ್ಭಧರಿಸಿ ಮಗನನ್ನು ಹೆತ್ತು ಅವನು ಸುಂದರನಾಗಿದ್ದದರಿಂದ ಮೂರು ತಿಂಗಳು ಬಚ್ಚಿಟ್ಟಳು.

ದ್ವಿತೀಯೋಪದೇಶಕಾಂಡ 32:26

ನಾನು--ಅವರನ್ನು ಚದುರಿಸಿಬಿಡುವೆನೆಂದು ಹೇಳಿಕೊಂಡೆನು; ಅವರ ಜ್ಞಾಪಕವನ್ನು ಮನುಷ್ಯರಲ್ಲಿ ಇರದ ಹಾಗೆ ಮಾಡುವೆನು.

ಹೆಬ್ರಿಯರಿಗೆ 11:24

ಮೋಶೆಯು ದೊಡ್ಡವ ನಾದ ಮೇಲೆ ಫರೋಹನ ಕುಮಾರ್ತೆಯ ಮಗನೆನಿಸಿ ಕೊಳ್ಳುವದು ಬೇಡವೆಂದದ್ದು ನಂಬಿಕೆಯಿಂದಲೇ.

Interlinear

Choose Theme