ಅಪೋಸ್ತಲರ ಕೃತ್ಯಗಳು 7:31 · ಕನ್ನಡ ಬೈಬಲ್
ಮೋಶೆಯು ಅದನ್ನು ಕಂಡು ಆ ನೋಟಕ್ಕೆ ಆಶ್ಚರ್ಯಪಟ್ಟು ನೋಡಬೇಕೆಂದು ಹತ್ತಿರಕ್ಕೆ ಬಂದನು.
Cross references
ನಿರ್ಗಮಕಾಂಡ 3:3
ಆಗ ಮೋಶೆಯು--ನಾನು ಹೋಗಿ ಆ ಪೊದೆಯು ಯಾಕೆ ಸುಡದೆ ಇರುವದೆಂಬ ಆಶ್ಚರ್ಯ ವನ್ನು ನೋಡುವೆನು ಅಂದನು.