ಅಪೋಸ್ತಲರ ಕೃತ್ಯಗಳು 7:33 · ಕನ್ನಡ ಬೈಬಲ್
ಕರ್ತನು ಅವನಿಗೆ--ನಿನ್ನ ಕಾಲಿನ ಕೆರಗಳನ್ನು ತೆಗೆ; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿ.
Cross references
ನಿರ್ಗಮಕಾಂಡ 3:5
ಆಗ ಆತನು--ಇಲ್ಲಿ ಸವಿಾಪಕ್ಕೆ ಬರಬೇಡ, ನಿನ್ನ ಪಾದಗಳಿಂದ ಕೆರ ಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿಯಾಗಿದೆ ಅಂದನು.
ಯೆಹೋಶುವ 5:15
ಅದಕ್ಕೆ ಕರ್ತನ ಸೈನ್ಯದ ಅಧಿಪತಿಯು ಯೆಹೋಶುವನಿಗೆ--ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ವಾದದ್ದು ಅಂದನು. ಹಾಗೆಯೇ ಯೆಹೋಶುವನು ಮಾಡಿದನು.
ಸಭಾಪ್ರಸಂಗಿ 5:1
ದೇವರ ಆಲಯಕ್ಕೆ ನೀನು ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು; ಬುದ್ಧಿಹೀನರು ಅರ್ಪಿಸುವ ಯಜ್ಞಕ್ಕಿಂತ, ಹೆಚ್ಚಾಗಿ ಕಿವಿಗೊಡುವದಕ್ಕೆ ಸಿದ್ಧನಾಗಿರು. ಅವರು ತಿಳಿಯದೆ ಕೆಟ್ಟದ್ದನ್ನೇ ಮಾಡು ತ್ತಾರೆ.
2 ಪೇತ್ರ 1:18
ನಾವು ಪರಿಶುದ್ಧ ಪರ್ವತದ ಮೇಲೆ ಆತನ ಸಂಗಡ ಇದ್ದಾಗ ಆಕಾಶದಿಂದ ಬಂದ ಆ ಧ್ವನಿಯನ್ನು ನಾವೇ ಕೇಳಿದೆವು.