Home Bibles ಅಪೋಸ್ತಲರ ಕೃತ್ಯಗಳು 7:40 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 7:40 · ಕನ್ನಡ ಬೈಬಲ್

ಅವರು ಆರೋನ ನಿಗೆ--ಐಗುಪ್ತದೇಶದಿಂದ ನಮ್ಮನ್ನು ಕರಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ; ಆದದರಿಂದ ನಮ್ಮ ಮುಂದುಗಡೆಯಲ್ಲಿ ಹೋಗುವದಕ್ಕೆ ದೇವರು ಗಳನ್ನು ನಮಗೆ ಮಾಡಿಕೊಡು ಎಂದು ಹೇಳಿದರು.

Cross references

ನಿರ್ಗಮಕಾಂಡ 32:1

ಮೋಶೆಯು ಬೆಟ್ಟದಿಂದ ಇಳಿದುಬರುವದರಲ್ಲಿ ತಡವಾದದ್ದನ್ನು ಜನರು ನೋಡಿದಾಗ ಅವರು ಆರೋನನ ಬಳಿಗೆ ಕೂಡಿ ಬಂದು ಅವನಿಗೆ--ನೀನು ಎದ್ದು ನಮ್ಮ ಮುಂದೆ ಹೋಗುವ ದೇವರುಗಳನ್ನು ನಮಗಾಗಿ ಮಾಡು, ಐಗುಪ್ತದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದ ಮನುಷ್ಯನಾದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು ಅಂದರು.

ನಿರ್ಗಮಕಾಂಡ 32:23

ನಮಗೋಸ್ಕರ ನಮ್ಮ ಮುಂದೆ ಹೋಗುವ ದೇವರುಗಳನ್ನು ಮಾಡು. ಯಾಕಂದರೆ ಐಗುಪ್ತದೇಶದೊಳಗಿಂದ ನಮ್ಮನ್ನು ಬರಮಾಡಿದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು ಎಂದು ನನಗೆ ಅವರು ಹೇಳಿದರು.

Interlinear

Choose Theme