ಅಪೋಸ್ತಲರ ಕೃತ್ಯಗಳು 8:34 · ಕನ್ನಡ ಬೈಬಲ್
ಕಂಚುಕಿಯು--ಇದನ್ನು ಪ್ರವಾದಿಯು ಯಾರ ವಿಷಯದಲ್ಲಿ ಹೇಳಿದ್ದಾನೆ? ತನ್ನ ವಿಷಯದಲ್ಲಿಯೋ? ಮತ್ತೊಬ್ಬನ ವಿಷಯದಲ್ಲಿಯೋ? ನನಗೆ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಿಕೊಂಡನು.
Cross references
ಮತ್ತಾಯ 2:2
ಯೆಹೂದ್ಯರ ಅರಸ ನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಯಾಕೆಂದರೆ ನಾವು ಮೂಡಲದಲ್ಲಿ ಆತನ ನಕ್ಷತ್ರವನ್ನು ನೋಡಿ ಆತನನ್ನು ಆರಾಧಿಸುವದಕ್ಕೆ ಬಂದಿದ್ದೇವೆ ಅಂದರು.
ಮತ್ತಾಯ 13:36
ತರುವಾಯ ಯೇಸು ಜನಸಮೂಹವನ್ನು ಕಳು ಹಿಸಿಬಿಟ್ಟು ಮನೆಯೊಳಕ್ಕೆ ಹೋದನು; ಆಗ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಹೊಲದ ಹಣಜಿಯ ಸಾಮ್ಯವನ್ನು ನಮಗೆ ವಿವರಿಸು ಅಂದರು.
ಮತ್ತಾಯ 15:15
ತರುವಾಯ ಪೇತ್ರನು ಪ್ರತ್ಯುತ್ತರವಾಗಿ ಆತ ನಿಗೆ--ಈ ಸಾಮ್ಯವನ್ನು ನಮಗೆ ತಿಳಿಯಪಡಿಸು ಅಂದನು.