Home Bibles ☰ Books ಅಪೋಸ್ತಲರ ಕೃತ್ಯಗಳು 9:12 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 9:12 · ಕನ್ನಡ ಬೈಬಲ್

ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ತಿರಿಗಿ ಕಣ್ಣು ಕಾಣುವಂತೆ ತನ್ನ ಮೇಲೆ ಕೈಯಿಡುವದನ್ನು ದರ್ಶನದಲ್ಲಿ ನೋಡಿದ್ದಾನೆ ಎಂದು ಹೇಳಿದನು.

Cross references

ಮಾರ್ಕ 5:23

ನನ್ನ ಚಿಕ್ಕಮಗಳು ಸಾಯುವ ಸ್ಥಿತಿಯಲ್ಲಿ ಮಲಗಿದ್ದಾಳೆ, ಅವಳು ಸ್ವಸ್ಥಳಾಗುವಂತೆ ನೀನು ಬಂದು ನಿನ್ನ ಕೈಗಳನ್ನು ಅವಳ ಮೇಲೆ ಇಡು; ಆಗ ಅವಳು ಬದುಕುವಳು ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.

ಅಪೋಸ್ತಲರ ಕೃತ್ಯಗಳು 9:10

ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ--ಅನನೀಯನೇ ಎಂದು ಅವನನ್ನು ಕರೆಯಲು ಅವನು--ಕರ್ತನೇ, ಇಗೋ, ಇದ್ದೇನೆ ಅಂದನು.

ಅಪೋಸ್ತಲರ ಕೃತ್ಯಗಳು 9:17

ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು--ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗು ವಂತೆಯೂ ನನ್ನನ್ನು ಕಳುಹಿಸಿದ್ದಾನೆ ಎಂದು ಹೇಳಿದನು.

Interlinear

Choose Theme