Home Bibles ☰ Books ಅಪೋಸ್ತಲರ ಕೃತ್ಯಗಳು 9:25 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 9:25 · ಕನ್ನಡ ಬೈಬಲ್

ಆಗ ಶಿಷ್ಯರು ರಾತ್ರಿ ಕಾಲದಲ್ಲಿ ಅವನನ್ನು ಕರೆದುಕೊಂಡು ಹೋಗಿ ಒಂದು ಹೆಡಿಗೆ ಯಲ್ಲಿ ಕೂಡ್ರಿಸಿ ಗೋಡೆಯಿಂದ ಇಳಿಸಿದರು.

Cross references

ಯೆಹೋಶುವ 2:15

ಆಗ ಅವರನ್ನು ಹಗ್ಗದಿಂದ ಕಿಟಿಕಿಯ ಮೂಲಕ ಇಳಿಸಿ ಬಿಟ್ಟಳು. ಯಾಕಂದರೆ ಆಕೆಯ ಮನೆಯು ಪಟ್ಟಣದ ಗೋಡೆಯ ಮೇಲೆ ಇತ್ತು. ಗೋಡೆಯ ಮೇಲೆ ಆಕೆಯು ವಾಸವಾಗಿದ್ದಳು.

1 ಸಮುವೇಲ 19:11

ಆದರೆ ದಾವೀದನಿಗಾಗಿ ಕಾದುಕೊಂಡಿದ್ದು ಉದಯ ದಲ್ಲಿ ಅವನನ್ನು ಕೊಂದುಹಾಕುವ ಹಾಗೆ ಸೌಲನು ಅವನ ಮನೆಗೆ ದೂತರನ್ನು ಕಳುಹಿಸಿದನು. ಆಗ ಅವನ ಹೆಂಡತಿಯಾದ ವಿಾಕಲಳು ಅವನಿಗೆ--ನೀನು ಈ ರಾತ್ರಿಯಲ್ಲಿ ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳದೆ ಹೋದರೆ ನಾಳೆ ಕೊಲ್ಲಲ್ಪಡುವಿ ಎಂದು ಹೇಳಿ

2 ಕೊರಿಂಥದವರಿಗೆ 11:33

ಆಗ ನಾನು ಒಂದು ಕಲ್ಲಿಯಲ್ಲಿ ಕೂತು ಗೋಡೆಯಲ್ಲಿದ್ದ ಕಿಟಕಿ ಯೊಳಗಿಂದ ಇಳಿಸಲ್ಪಟ್ಟು ಅವನ ಕೈಯಿಂದ ತಪ್ಪಿಸಿಕೊಂಡೆನು.

Interlinear

Choose Theme