Home Bibles ಅಪೋಸ್ತಲರ ಕೃತ್ಯಗಳು 9:8 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 9:8 · ಕನ್ನಡ ಬೈಬಲ್

ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಯಾರನ್ನೂ ಕಾಣಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದು ಕೊಂಡು ಹೋದರು;

Cross references

ಆದಿಕಾಂಡ 19:11

ಬಾಗಲಲ್ಲಿದ್ದ ಮನುಷ್ಯರನ್ನು ಕಿರಿಯರಿಂದ ಹಿರಿಯರ ವರೆಗೆ ಕುರುಡರನ್ನಾಗಿ ಮಾಡಿದರು. ಆಗ ಅವರು ಬಾಗಲನ್ನು ಕಂಡುಕೊಳ್ಳಲಾರದೆ ಬೇಸರಗೊಂಡರು.

ನಿರ್ಗಮಕಾಂಡ 4:11

ಅದಕ್ಕೆ ಕರ್ತನು ಅವನಿಗೆ--ಮನುಷ್ಯನಿಗೆ ಬಾಯಿ ಕೊಟ್ಟಾತನೂ ಮೂಕರನ್ನೂ ಕಿವುಡರನ್ನೂ ದೃಷ್ಟಿಯುಳ್ಳವರನ್ನೂ ಕುರುಡರನ್ನೂ ಉಂಟುಮಾಡಿ ದಾತನೂ ಯಾರು? ಕರ್ತನಾದ ನಾನೇ ಅಲ್ಲವೋ?

2 ಅರಸುಗಳು 6:17

ಆಗ ಎಲೀಷನುಕರ್ತನೇ, ನೀನು ದಯಮಾಡಿ ಅವನು ನೋಡುವ ಹಾಗೆ ಅವನ ಕಣ್ಣುಗಳನ್ನು ತೆರೆ ಎಂದು ಪ್ರಾರ್ಥಿಸಿ ದನು. ಕರ್ತನು ಆ ಯೌವನಸ್ಥನ ಕಣ್ಣುಗಳನ್ನು ತೆರೆ ದಾಗ ಇಗೋ, ಎಲೀಷನ ಸುತ್ತಲೂ ಬೆಟ್ಟದಲ್ಲಿ ಬೆಂಕಿಯ ಕುದುರೆಗಳೂ ರಥಗಳೂ ತುಂಬಿರುವದನ್ನು ಅವನು ನೋಡಿದನು.

ಅಪೋಸ್ತಲರ ಕೃತ್ಯಗಳು 9:18

ಆಗ ಅವನ ಕಣ್ಣುಗಳಿಂದ ಪರೆಗಳಂತಿದ್ದವುಗಳು ಬಿದ್ದ ಕೂಡಲೆ ಅವನು ದೃಷ್ಟಿ ಹೊಂದಿದವನಾಗಿ ಎದ್ದು ಬಾಪ್ತಿಸ್ಮ ಮಾಡಿಸಿಕೊಂಡನು.

ಅಪೋಸ್ತಲರ ಕೃತ್ಯಗಳು 13:11

ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈ ಹಿಡಿದು ನಡಿಸುವವರನ್ನು ಹುಡುಕುತ್ತಾ ತಿರುಗಾಡಿದನು.

ಅಪೋಸ್ತಲರ ಕೃತ್ಯಗಳು 22:11

ಆ ಬೆಳಕಿನ ಪ್ರಭಾವದ ನಿಮಿತ್ತವಾಗಿ ನನ್ನ ಕಣ್ಣು ಕಾಣಲಾರದೆ ಇದ್ದಾಗ ನನ್ನ ಜೊತೆಯಲ್ಲಿ ದ್ದವರು ನನ್ನ ಕೈ ಹಿಡಿದು ಕರಕೊಂಡು ಹೋದದ್ದರಿಂದ ನಾನು ದಮಸ್ಕಕ್ಕೆ ಬಂದೆನು.

Interlinear

Choose Theme