ಸ್ತ್ರೀಯರೇ, ನೀವು ಕರ್ತನಲ್ಲಿ ಯೋಗ್ಯರಾಗಿ ರುವಂತೆ ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ.
Cross references
ಸ್ತ್ರೀಗೆ ಆತನು--ನಾನು ನಿನ್ನ ದುಃಖವನ್ನೂ ಗರ್ಭವೇದನೆಯನ್ನೂ ಅಧಿಕವಾಗಿ ಹೆಚ್ಚಿಸುವೆನು, ನೀನು ಕಷ್ಟದಿಂದ ಮಕ್ಕಳನ್ನು ಹೆರುವಿ, ನಿನ್ನ ಗಂಡನ ಮೇಲೆ ನಿನಗೆ ಆಶೆ ಇರುವದು; ಅವನು ನಿನ್ನನ್ನು ಆಳುವನು ಅಂದನು.
ಈ ಪ್ರಕಾರ ಅರಸನು ಮಾಡಿದ ಆಜ್ಞೆಯು ತನ್ನ ವಿಸ್ತಾರವಾದ ರಾಜ್ಯವೆಲ್ಲಾದರಲ್ಲಿ ಕೇಳಲ್ಪಟ್ಟಾಗ ಸ್ತ್ರೀಯರೆಲ್ಲರೂ ಹಿರಿಯರಿಂದ ಚಿಕ್ಕವರ ವರೆಗೂ ತಮ್ಮ ಯಜಮಾನರಿಗೆ ಮಾನಕೊಡುವ ರೆಂದು ಹೇಳಿದನು.
ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು.
ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.
ನಿಮ್ಮ ಸ್ತ್ರೀಯರು ಸಭೆಗಳಲ್ಲಿ ಮೌನವಾಗಿರಬೇಕು; ಮಾತನಾಡುವದಕ್ಕೆ ಅವರಿಗೆ ಅಪ್ಪಣೆಯಿಲ್ಲ; ಅವರು ವಿಧೇಯರಾಗಿರಬೇಕೆಂದು ನ್ಯಾಯಪ್ರಮಾಣವು ಸಹ ಹೇಳುತ್ತದಲ್ಲಾ.
ಆದರೆ ನಿಮ್ಮೊಳಗೆ ಜಾರತ್ವವಾಗಲಿ ಯಾವ ಅಶುದ್ಧತ್ವವಾಗಲಿ ಇಲ್ಲವೆ ಲೋಭವಾಗಲಿ ಪರಿಶುದ್ಧರಿಗೆ ತಕ್ಕ ಹಾಗೆ ಇವುಗಳ ಹೆಸರನ್ನು ಒಂದು ಸಲವಾದರೂ ಎತ್ತಬಾರದು.
ಸ್ತ್ರೀಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ.
ಆದರೆ ಉಪದೇಶ ಮಾಡುವದ ಕ್ಕಾಗಲೀ ಪುರುಷರ ಮೇಲೆ ಅಧಿಕಾರ ನಡಿಸುವದ ಕ್ಕಾಗಲೀ ಸ್ತ್ರೀಗೆ ನಾನು ಅಪ್ಪಣೆಕೊಡುವದಿಲ್ಲ; ಆಕೆಯು ಮೌನವಾಗಿರಬೇಕು.
ಇದಲ್ಲದೆ ದೇವರ ವಾಕ್ಯವು ದೂಷಿಸಲ್ಪ ಡದಂತೆ ಯೌವನ ಸ್ತ್ರೀಯರು ಸ್ವಸ್ಥಚಿತ್ತರೂ ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವವರೂ
ಅದೇ ರೀತಿಯಾಗಿ ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ. ಯಾರಾದರೂ ವಾಕ್ಯಕ್ಕೆ ಅವಿಧೇಯರಾಗಿದ್ದರೂ ಹೆಂಡತಿಯರ ನಡತೆಯಿಂದ ವಾಕ್ಯವಿಲ್ಲದೆ ಅವರನ್ನು ಗೆಲ್ಲುವಂತೆ