ಕೊಲೊಸ್ಸೆಯವರಿಗೆ 4:16 · ಕನ್ನಡ ಬೈಬಲ್
ನಿಮ್ಮಲ್ಲಿ ಈ ಪತ್ರಿಕೆಯನ್ನು ಓದಿಸಿಕೊಂಡ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಓದಿಸಿರಿ; ಹಾಗೆಯೇ ಲವೊದಿಕೀಯ ದಿಂದ ಪತ್ರಿಕೆಯನ್ನು ತರಿಸಿ ನೀವು ಓದಿಕೊಳ್ಳಿರಿ.
Cross references
1 ತೆಸಲೋನಿಕದವರಿಗೆ 5:27
ಈ ಪತ್ರಿಕೆಯನ್ನು ಪರಿಶುದ್ಧ ಸಹೋದರರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತನಿಂದ ಆಜ್ಞಾಪಿಸುತ್ತೇನೆ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
2 ತೆಸಲೋನಿಕದವರಿಗೆ 3:14
ಈ ಪತ್ರಿಕೆಯ ಮೂಲಕ ವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ವಿಧೇಯನಾಗದಿದ್ದರೆ ಅವನನ್ನು ಗುರುತು ಇಟ್ಟು ಕೊಂಡು ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.