Home Bibles ದಾನಿಯೇಲ 1:18 · ಕನ್ನಡ ಬೈಬಲ್
ದಾನಿಯೇಲ 1:18 · ಕನ್ನಡ ಬೈಬಲ್

ಆಗ ಅರಸನು ಅವರನ್ನು ತರಬೇಕೆಂದು ಹೇಳಿದ್ದರಿಂದ ನೇಮಿಸಿದ ದಿವಸಗಳ ಕೊನೆಯಲ್ಲಿ ಕಂಚುಕಿಯರ ಯಜಮಾನನು ಅವರನ್ನು ನೆಬೂಕದ್ನೆಚ್ಚರನ ಮುಂದೆ ತಂದನು.

Cross references

ದಾನಿಯೇಲ 1:5

ಅರಸನು ರಾಜ ಭೋಜನದಲ್ಲಿಯೂ ತಾನು ಕುಡಿಯುವ ದ್ರಾಕ್ಷಾರಸ ದಲ್ಲಿಯೂ ಪ್ರತಿದಿನವೂ ಅವರಿಗೆ ಪಾಲನ್ನು ನೇಮಿ ಸಿದನು; ಹೀಗೆ ಅವರು ಮೂರು ವರುಷಗಳ ಕಾಲ ಪೋಷಿಸಲ್ಪಟ್ಟ ಮೇಲೆ ಅರಸನ ಮುಂದೆ ನಿಲ್ಲತಕ್ಕವರಾಗುವರು.

ದಾನಿಯೇಲ 2:16

ಆಗ ದಾನಿಯೇಲನು ಒಳಗೆ ಹೋಗಿ ತನಗೆ ಸಮಯ ಕೊಡಲು ಇಷ್ಟಪಟ್ಟರೆ ತಾನು ಅರಸನಿಗೆ ಅದರ ಅರ್ಥವನ್ನು ತಿಳಿಸುವೆನೆಂದು ಹೇಳಿದನು.

Interlinear

Choose Theme