Home Bibles ದಾನಿಯೇಲ 12:5 · ಕನ್ನಡ ಬೈಬಲ್
ದಾನಿಯೇಲ 12:5 · ಕನ್ನಡ ಬೈಬಲ್

ಆಗ ದಾನಿಯೇಲನೆಂಬ ನಾನು ನೋಡಿದೆನು; ಇಗೋ, ಬೇರೆ ಇಬ್ಬರಲ್ಲಿ ಒಬ್ಬನು ನದಿಯ ತೀರದ ಈ ಕೊನೆಗೂ ಮತ್ತೊಬ್ಬನು ನದಿಯ ತೀರದ ಆ ಕೊನೆಗೂ ನಿಂತಿದ್ದರು.

Cross references

ದಾನಿಯೇಲ 10:4

ಮೊದಲನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ನಾನು ಹಿದ್ದೆಕೆಲ್‌ ಎಂಬ ಮಹಾನದಿಯ ದಡದ ಮೇಲೆ ಇರುವಾಗ,

ದಾನಿಯೇಲ 10:10

ಇಗೋ, ಒಂದು ಕೈ ನನ್ನನ್ನು ಮುಟ್ಟಿ ನನ್ನ ಮೊಣಕಾಲುಗಳ ಮೇಲೆಯೂ ನನ್ನ ಅಂಗೈಗಳ ಮೇಲೆಯೂ ನಿಲ್ಲುವಂತೆ ಮಾಡಿತು.

ದಾನಿಯೇಲ 10:16

ಆಗ ಇಗೋ, ಮನುಷ್ಯಕುಮಾರನ ಹೋಲಿಕೆಯ ಹಾಗಿ ರುವ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದನು. ಆಗ ನಾನು ಬಾಯಿತೆರೆದು ಮಾತನಾಡಿ ನನ್ನ ಮುಂದೆ ನಿಂತಿದ್ದವನಿಗೆ ಹೇಳಿದ್ದೇನಂದರೆ--ಓ ನನ್ನ ಒಡೆಯನೇ, ಆ ದರ್ಶನದ ನಿಮಿತ್ತ ನನ್ನ ಸಂಕಟಗಳು ನನ್ನ ಮೇಲೆ ತಿರುಗಿಕೊಂಡಿವೆ; ನಾನು ತ್ರಾಣವನ್ನು ಉಳಿಸಿಕೊಳ್ಳ ಲಿಲ್ಲ.

Interlinear

Choose Theme