Home Bibles ದಾನಿಯೇಲ 2:16 · ಕನ್ನಡ ಬೈಬಲ್
ದಾನಿಯೇಲ 2:16 · ಕನ್ನಡ ಬೈಬಲ್

ಆಗ ದಾನಿಯೇಲನು ಒಳಗೆ ಹೋಗಿ ತನಗೆ ಸಮಯ ಕೊಡಲು ಇಷ್ಟಪಟ್ಟರೆ ತಾನು ಅರಸನಿಗೆ ಅದರ ಅರ್ಥವನ್ನು ತಿಳಿಸುವೆನೆಂದು ಹೇಳಿದನು.

Cross references

ಸಾಮೇತಿಗಳು 16:14

ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ; ಜ್ಞಾನಿಯು ಅದನ್ನು ಶಮನಪಡಿಸುವನು.

ದಾನಿಯೇಲ 1:18

ಆಗ ಅರಸನು ಅವರನ್ನು ತರಬೇಕೆಂದು ಹೇಳಿದ್ದರಿಂದ ನೇಮಿಸಿದ ದಿವಸಗಳ ಕೊನೆಯಲ್ಲಿ ಕಂಚುಕಿಯರ ಯಜಮಾನನು ಅವರನ್ನು ನೆಬೂಕದ್ನೆಚ್ಚರನ ಮುಂದೆ ತಂದನು.

ದಾನಿಯೇಲ 2:9

ಆದರೆ ನೀವು ಕನಸ್ಸನ್ನು ನನಗೆ ತಿಳಿಸದೆ ಹೋದರೆ ನಿಮಗೆ ಒಂದೇ ನಿರ್ಣಯ ಉಂಟು; ಕಾಲ ಬದಲಾಗುವ ವರೆಗೂ ನೀವು ನನ್ನ ಮುಂದೆ ಕೆಟ್ಟ ಸುಳ್ಳು ಮಾತುಗಳನ್ನು ಮಾತನಾಡಲು ಸಿದ್ಧಮಾಡಿಕೊಂಡಿರುವಿರಿ; ಆದದರಿಂದ ಕನಸನ್ನು ನನಗೆ ತಿಳಿಸಿ, ಅದರ ಅರ್ಥವನ್ನೂ ನನಗೆ ತಿಳಿಸಬಲ್ಲಿ ರೆಂದು ನಾನು ತಿಳಿದುಕೊಂಡಿರುತ್ತೇನೆ ಎಂದು ಹೇಳಿ ದನು.

Interlinear

Choose Theme