Home Bibles ದಾನಿಯೇಲ 2:17 · ಕನ್ನಡ ಬೈಬಲ್
ದಾನಿಯೇಲ 2:17 · ಕನ್ನಡ ಬೈಬಲ್

ಆ ಮೇಲೆ ದಾನಿಯೇಲನು ತನ್ನ ಮನೆಗೆ ಹೋಗಿ ತನ್ನ ಜೊತೆಗಾರರಾದ ಹನನ್ಯ, ವಿಾಶಾಯೇಲ, ಅಜ ರ್ಯರಿಗೆ ಈ ಸಂಗತಿಯನ್ನು ತಿಳಿಸಿದನು.

Cross references

ದಾನಿಯೇಲ 1:6

ಇವರಲ್ಲಿ ಯೆಹೂದನ ಮಕ್ಕಳೊಳಗಿಂದ ದಾನಿಯೇಲ, ಹನನ್ಯ, ವಿಾಶಾಯೇಲ, ಅಜರ್ಯ ಎಂಬವರಿದ್ದರು.

ದಾನಿಯೇಲ 1:11

ಆ ಮೇಲೆ ಕಂಚುಕಿಯರ ಯಜಮಾನನು ದಾನಿಯೇಲ್‌, ಹನನ್ಯ, ವಿಾಶಾ ಯೇಲ, ಅಜರ್ಯ ಇವರನ್ನು ನೋಡಿಕೊಳ್ಳುವದಕ್ಕೆ ಇಟ್ಟಿದ್ದ ಮೇಲ್ಜಾರನಿಗೆ ದಾನಿಯೇಲನು ಹೇಳಿದ್ದೇ ನಂದರೆ--

ದಾನಿಯೇಲ 3:12

ಈಗ ನೀನು ಬಾಬೆಲ್‌ ಪ್ರಾಂತ್ಯದ ಕೆಲಸಗಳ ಮೇಲೆ ಇಟ್ಟಿರುವ ಕೆಲವರು ಯೆಹೂದ್ಯರು ಇದ್ದಾರೆ, ಅಂದರೆ ಶದ್ರಕ್‌ ಮೇಷಕ್‌ ಅಬೇದ್‌ನೆಗೋ. ಓ ಅರಸನೇ, ಈ ಮನು ಷ್ಯರು ನಿನ್ನನ್ನು ಲಕ್ಷಿಸುವದಿಲ್ಲ. ಅವರು ನಿನ್ನ ದೇವರು ಗಳನ್ನೂ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯ ನ್ನಾದರೂ ಸೇವಿಸಲಿಲ್ಲ ಎಂದು ಹೇಳಿದರು.

Interlinear

Choose Theme